ಹೊಸದಿಗಂತ ಡಿಜಿಟಲ್ ಡೆಸ್ಕ್:
ಭಾರತ ಮತ್ತು ದಕ್ಷಿಣ ಆಫ್ರಿಕಾ ನಡುವೆ 4 ಪಂದ್ಯಗಳ ಟಿ20 ಸರಣಿಯ ಮೊದಲ ಪಂದ್ಯದಲ್ಲಿ ಟಾಸ್ ಗೆದ್ದ ಆಫ್ರಿಕಾ ಬೌಲಿಂಗ್ ಆಯ್ಕೆ ಮಾಡಿಕೊಂಡಿದ್ದು, ಟೀಮ್ ಇಂಡಿಯಾ ಬ್ಯಾಟಿಂಗ್ ಮಾಡಲಿದೆ.
ಮೊದಲ ಪಂದ್ಯವು ಡರ್ಬನ್‌ನ ಕಿಂಗ್ಸ್‌ಮೀಡ್ ಕ್ರಿಕೆಟ್ ಸ್ಟೇಡಿಯಂನಲ್ಲಿ ನಡೆಯುತ್ತಿದೆ.
ತಂಡ :
ಸಂಜು ಸ್ಯಾಮ್ಸನ್ (ವಿಕೆಟ್ ಕೀಪರ್), ಅಭಿಷೇಕ್ ಶರ್ಮಾ, ಸೂರ್ಯಕುಮಾರ್ ಯಾದವ್ (ನಾಯಕ), ತಿಲಕ್ ವರ್ಮಾ, ಹಾರ್ದಿಕ್ ಪಾಂಡ್ಯ, ರಿಂಕು ಸಿಂಗ್, ಅಕ್ಸರ್ ಪಟೇಲ್, ಅರ್ಷದೀಪ್ ಸಿಂಗ್, ರವಿ ಬಿಷ್ಣೋಯ್, ಅವೇಶ್ ಖಾನ್, ವರುಣ್ ಚಕ್ರವರ್ತಿ.
ರಿಯಾನ್ ರಿಕೆಲ್ಟನ್ (ವಿಕೆಟ್ ಕೀಪರ್), ಏಡೆನ್ ಮಾರ್ಕ್ರಾಮ್ (ನಾಯಕ), ಟ್ರಿಸ್ಟಾನ್ ಸ್ಟಬ್ಸ್, ಹೆನ್ರಿಚ್ ಕ್ಲಾಸೆನ್, ಡೇವಿಡ್ ಮಿಲ್ಲರ್, ಪ್ಯಾಟ್ರಿಕ್ ಕ್ರುಗರ್, ಮಾರ್ಕೊ ಯಾನ್ಸೆನ್, ಆಂಡಿಲ್ ಸಿಮೆಲೇನ್, ಜೆರಾಲ್ಡ್ ಕೋಟ್ಜಿ, ಕೇಶವ್ ಮಹಾರಾಜ್, ನಕಬಯೋಮ್ಜಿ ಪೀಟರ್.