ಟಿ20 ಸರಣಿ ಕ್ಲೀನ್ ಸ್ವೀಪ್: ವೆಸ್ಟ್​ ಇಂಡೀಸ್ ವಿರುದ್ಧ ಭಾರತಕ್ಕೆ ಗೆಲುವು

ಹೊಸದಿಗಂತ ಡಿಜಿಟಲ್ ಡೆಸ್ಕ್:

ವೆಸ್ಟ್​ ಇಂಡೀಸ್ ವಿರುದ್ಧ ಮೂರನೇ ಟಿ20 ಪಂದ್ಯವನ್ನು ಗೆಲ್ಲುವ ಮೂಲಕ ಭಾರತ ಸರಣಿಯನ್ನು ಕ್ಲೀನ್ ಸ್ವೀಪ್ ಮಾಡಿದೆ.
ಭಾರತ ನೀಡಿದ 185 ಗುರಿಯನ್ನು ಬೆನ್ನತ್ತಿದ ವೆಸ್ಟ್​ ಇಂಡೀಸ್ ತಂಡ 20 ಓವರ್ ನಲ್ಲಿ 09 ವಿಕೆಟ್ ಕಳೆದುಕೊಂಡು 167 ರನ್ ಗಳಿಸಿತು. ವೆಸ್ಟ್​ ಇಂಡೀಸ್ ಪರ ನಿಕೋಲಸ್ ಪೂರನ್ ಒತ್ತಮ ಆಟ ವಾಡಿದರೆ,  ಉಳಿದ ಆಟಗಾರರು ತಂಡದ ಗೆಲುವಿಗೆ ಶ್ರಮಿಸುವಲ್ಲಿ ವಿಫಲವಾದರು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!