ಟಿ20 ವಿಶ್ವಕಪ್ 2024 ಕ್ಕೆ ಚಾಲನೆ: ಮೊದಲ ಪಂದ್ಯದಲ್ಲಿ ಯುಎಸ್​ಎ -ಕೆನಡಾ ಮುಖಾಮುಖಿ

ಹೊಸದಿಗಂತ ಡಿಜಿಟಲ್ ಡೆಸ್ಕ್:

ಟಿ20 ವಿಶ್ವಕಪ್ 2024 ಕ್ಕೆ ಇಂದು ಅಧಿಕೃತ ಚಾಲನೆ ದೊರೆತಿದೆ. ಅಮೆರಿಕದ ಡಲ್ಲಾಸ್​ನ ಗ್ರ್ಯಾಂಡ್ ಪ್ರೈರೀ ಸ್ಟೇಡಿಯಂನಲ್ಲಿ ನಡೆಯುತ್ತಿರುವ ಉದ್ಘಾಟನಾ ಪಂದ್ಯದಲ್ಲಿ ಆತಿಥೇಯ ಯುಎಸ್​ಎ ಮತ್ತು ಕೆನಡಾ ತಂಡಗಳು ಮುಖಾಮುಖಿಯಾಗಿವೆ.

ಟಾಸ್ ಗೆದ್ದಿರುವ ಯುಎಸ್​ಎ ತಂಡ ಬೌಲಿಂಗ್ ಆಯ್ದುಕೊಂಡಿದೆ. ಅದರಂತೆ ಮೊದಲು ಬ್ಯಾಟ್ ಮಾಡುತ್ತಿರುವ ಕೆನಡಾ ತಂಡವು ಉತ್ತಮ ಆರಂಭ ಪಡೆದಿದೆ.

ಉಭಯ ತಂಡಗಳ ಪ್ಲೇಯಿಂಗ್ ಇಲೆವೆನ್:
ಕೆನಡಾ (ಪ್ಲೇಯಿಂಗ್ XI): ಆರೋನ್ ಜಾನ್ಸನ್, ನವನೀತ್ ಧಲಿವಾಲ್, ಪರ್ಗತ್ ಸಿಂಗ್, ನಿಕೋಲಸ್ ಕಿರ್ಟನ್, ಶ್ರೇಯಸ್ ಮೊವ್ವ (ವಿಕೆಟ್ ಕೀಪರ್), ದಿಲ್‌ಪ್ರೀತ್ ಸಿಂಗ್, ಸಾದ್ ಬಿನ್ ಜಾಫರ್ (ನಾಯಕ), ನಿಖಿಲ್ ದತ್ತಾ, ದಿಲ್ಲನ್ ಹೇಲಿಗರ್, ಕಲೀಂ ಸನಾ, ಜೆರೆಮಿ ಗಾರ್ಡನ್.

ಯುಎಸ್​ಎ (ಪ್ಲೇಯಿಂಗ್ XI): ಸ್ಟೀವನ್ ಟೇಲರ್, ಮೊನಾಂಕ್ ಪಟೇಲ್ (ನಾಯಕ), ಆಂಡ್ರೀಸ್ ಗೌಸ್, ಆರನ್ ಜೋನ್ಸ್, ನಿತೀಶ್ ಕುಮಾರ್, ಕೋರಿ ಆಂಡರ್ಸನ್, ಹರ್ಮೀತ್ ಸಿಂಗ್, ಶಾಡ್ಲಿ ವ್ಯಾನ್ ಶಾಲ್ಕ್‌ವಿಕ್, ಜಸ್ದೀಪ್ ಸಿಂಗ್, ಅಲಿ ಖಾನ್, ಸೌರಭ್ ನೇತ್ರವಲ್ಕರ್.

- Advertisement - Ply
Nova

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!