T20 World Cup 2026 | ಸೆಮಿಫೈನಲ್‌ಗೆ ಭಾರತ ಎಂಟ್ರಿ ಆಗಲ್ಲ: ಪಾಕ್ ಕ್ರಿಕೆಟಿಗನ ಭವಿಷ್ಯ

ಹೊಸದಿಗಂತ ಡಿಜಿಟಲ್ ಡೆಸ್ಕ್: ಟಿ20 ವಿಶ್ವಕಪ್ 2026ರಲ್ಲಿ ಲೀಗ್ ಹಂತದ ನಾಲ್ಕೂ ಪಂದ್ಯಗಳಲ್ಲಿ ಗೆಲುವು ಸಾಧಿಸಿದ ಭಾರತ ತಂಡ ಸೂಪರ್-8ಕ್ಕೆ ಪ್ರವೇಶಿಸಿದೆ. ಆದರೆ ಮುಂದಿನ ಹಂತದಲ್ಲಿ ಟೀಮ್ ಇಂಡಿಯಾ ಸೆಮಿಫೈನಲ್‌ಗೆ ತಲುಪುವುದಿಲ್ಲ ಎಂದು ಪಾಕಿಸ್ತಾನದ ಮಾಜಿ ವೇಗಿ ಮೊಹಮ್ಮದ್ ಅಮೀರ್ ಅಭಿಪ್ರಾಯಪಟ್ಟಿದ್ದಾರೆ. ಸೂಪರ್-8 ಹಂತದಲ್ಲಿ ಭಾರತ ತಂಡ ಸೌತ್ ಆಫ್ರಿಕಾ, ವೆಸ್ಟ್ ಇಂಡೀಸ್ ಹಾಗೂ ಝಿಂಬಾಬ್ವೆ ಟೀಮ್ ವಿರುದ್ಧ ಕಣಕ್ಕಿಳಿಯಲಿದೆ. ಈ ಪೈಕಿ ಪ್ರಮುಖ ತಂಡಗಳ ವಿರುದ್ಧ ಜಯ ಸಾಧಿಸುವುದು ಸುಲಭವಲ್ಲ ಎಂದು ಅಮಿರ್ ಹೇಳಿದ್ದಾರೆ. ಇದನ್ನೂ … Continue reading T20 World Cup 2026 | ಸೆಮಿಫೈನಲ್‌ಗೆ ಭಾರತ ಎಂಟ್ರಿ ಆಗಲ್ಲ: ಪಾಕ್ ಕ್ರಿಕೆಟಿಗನ ಭವಿಷ್ಯ