T20 World Cup 2026 | ಪವರ್‌ಪ್ಲೇನಲ್ಲೇ ವಿಕೆಟ್ ಪತನ: ಇದೇ ಸೋಲಿಗೆ ಕಾರಣ ಎಂದ ಕ್ಯಾಪ್ಟನ್!

ಹೊಸದಿಗಂತ ಡಿಜಿಟಲ್ ಡೆಸ್ಕ್: ಟಿ20 ವಿಶ್ವಕಪ್ 2026ರ ಸೂಪರ್-8 ಹಂತದ ಮೊದಲ ಪಂದ್ಯದಲ್ಲೇ ಭಾರತ ತಂಡಕ್ಕೆ ಹಿನ್ನಡೆಯಾಗಿದೆ. ಅಹಮದಾಬಾದ್‌ನ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ನಡೆದ ಪಂದ್ಯದಲ್ಲಿ ದಕ್ಷಿಣ ಆಫ್ರಿಕಾ ವಿರುದ್ಧ ಟೀಮ್ ಇಂಡಿಯಾ 76 ರನ್‌ಗಳಿಂದ ಸೋಲನುಭವಿಸಿತು. ಟಾಸ್ ಗೆದ್ದು ಮೊದಲು ಬ್ಯಾಟ್ ಮಾಡಿದ ದಕ್ಷಿಣ ಆಫ್ರಿಕಾ 20 ಓವರ್‌ಗಳಲ್ಲಿ 7 ವಿಕೆಟ್ ಕಳೆದುಕೊಂಡು 187 ರನ್ ಗಳಿಸಿತು. ಆರಂಭದಲ್ಲಿ ಭಾರತೀಯ ಬೌಲರ್‌ಗಳು ಮೇಲುಗೈ ಸಾಧಿಸಿದ್ದರು. ಕೇವಲ 21 ರನ್‌ಗೆ 3 ವಿಕೆಟ್ ಕಬಳಿಸಿ ಎದುರಾಳಿಗೆ ಆಘಾತ … Continue reading T20 World Cup 2026 | ಪವರ್‌ಪ್ಲೇನಲ್ಲೇ ವಿಕೆಟ್ ಪತನ: ಇದೇ ಸೋಲಿಗೆ ಕಾರಣ ಎಂದ ಕ್ಯಾಪ್ಟನ್!