T20 ವಿಶ್ವಕಪ್: ಪ್ಲೇಯರ್ ಆಫ್ ದಿ ಟೂರ್ನಮೆಂಟ್‌ ಪ್ರಶಸ್ತಿಗೆ 8 ಆಟಗಾರರ ಹೆಸರು! ನಮ್ಮವರು ಯಾರಿದ್ದಾರೆ?

ಹೊಸದಿಗಂತ ಡಿಜಿಟಲ್ ಡೆಸ್ಕ್: ಟಿ20 ವಿಶ್ವಕಪ್ 2026 ಟೂರ್ನಿ ಅಂತಿಮ ಹಂತಕ್ಕೆ ತಲುಪಿದ್ದು, ಭಾರತ ಮತ್ತು ನ್ಯೂಝಿಲೆಂಡ್ ನಡುವಿನ ಫೈನಲ್ ಪಂದ್ಯದೊಂದಿಗೆ ಟೂರ್ನಿಗೆ ತೆರೆ ಬೀಳಲಿದೆ. ಇದರ ಮಧ್ಯೆ ಐಸಿಸಿ ಈ ಬಾರಿಯ ಪ್ಲೇಯರ್ ಆಫ್ ದಿ ಟೂರ್ನಮೆಂಟ್ ಪ್ರಶಸ್ತಿಗೆ ನಾಮನಿರ್ದೇಶನಗೊಂಡ ಆಟಗಾರರ ಪಟ್ಟಿಯನ್ನು ಪ್ರಕಟಿಸಿದೆ. ಒಟ್ಟು ಎಂಟು ಆಟಗಾರರು ಈ ಗೌರವಕ್ಕಾಗಿ ಸ್ಪರ್ಧಿಸುತ್ತಿದ್ದಾರೆ. ಇಂಗ್ಲೆಂಡ್ ತಂಡದ ಆಲ್‌ರೌಂಡರ್ ವಿಲ್ ಜ್ಯಾಕ್ಸ್ ಈ ಪಟ್ಟಿಯಲ್ಲಿ ಗಮನ ಸೆಳೆದಿದ್ದಾರೆ. ಅವರು 8 ಪಂದ್ಯಗಳಲ್ಲಿ 226 ರನ್ ಗಳಿಸುವುದರ ಜೊತೆಗೆ … Continue reading T20 ವಿಶ್ವಕಪ್: ಪ್ಲೇಯರ್ ಆಫ್ ದಿ ಟೂರ್ನಮೆಂಟ್‌ ಪ್ರಶಸ್ತಿಗೆ 8 ಆಟಗಾರರ ಹೆಸರು! ನಮ್ಮವರು ಯಾರಿದ್ದಾರೆ?