ಟಿ20 ವಿಶ್ವಕಪ್ | ನಿರ್ಣಾಯಕ ಪಂದ್ಯದಲ್ಲೂ ಕೈಕೊಟ್ಟ ಅಭಿಷೇಕ್ ಶರ್ಮಾ: ಫ್ಯಾನ್ಸ್ ಆಕ್ರೋಶ!

ಹೊಸದಿಗಂತ ಡಿಜಿಟಲ್ ಡೆಸ್ಕ್: ಟಿ20 ವಿಶ್ವಕಪ್ ಸೆಮಿಫೈನಲ್‌ನಲ್ಲಿ ಇಂಗ್ಲೆಂಡ್ ವಿರುದ್ಧದ ಟೀಂ ಇಂಡಿಯಾ ಅಬ್ಬರಿಸುತ್ತಿದ್ದು, ಆದರೆ ಆರಂಭಿಕ ಆಟಗಾರ ಅಭಿಷೇಕ್ ಶರ್ಮಾ ಮತ್ತೆ ಕೈಕೊಟ್ಟಿದ್ದಾರೆ. ಇಡೀ ವಿಶ್ವಕಪ್​ನಲ್ಲಿ ಅಭಿಷೇಕ್ ಶರ್ಮಾ ಒಂದು ಅರ್ಧಶತಕವನ್ನು ಬಾರಿಸಿದ್ದನ್ನು ಬಿಟ್ಟರೆ ಉಳಿದ ಪಂದ್ಯದಲ್ಲಿ ಪರಿಣಾಮಕಾರಿಯಾಗಿಲ್ಲ. ಹೀಗಾಗಿ ಮಾಡು ಇಲ್ಲವೇ ಮಡಿ ಪಂದ್ಯದಲ್ಲಾದರೂ ಅಭಿಷೇಕ್ ಅಬ್ಬರಿಸುತ್ತಾರಾ ಎಂದು ನಿರೀಕ್ಷಿಸಲಾಗಿತ್ತು. ಆದರೆ ಆ ನಿರೀಕ್ಷೆ ಹುಸಿಯಾಗಿದೆ. ಮುಂಬೈನ ವಾಂಖೆಡೆ ಕ್ರೀಡಾಂಗಣದಲ್ಲಿ ನಡೆದ ನಿರ್ಣಾಯಕ ಪಂದ್ಯದಲ್ಲಿ ಸಂಜು ಸ್ಯಾಮ್ಸನ್ ಜೊತೆ ಇನ್ನಿಂಗ್ಸ್ ಆರಂಭಿಸಿದ ಶರ್ಮ, ದೊಡ್ಡ … Continue reading ಟಿ20 ವಿಶ್ವಕಪ್ | ನಿರ್ಣಾಯಕ ಪಂದ್ಯದಲ್ಲೂ ಕೈಕೊಟ್ಟ ಅಭಿಷೇಕ್ ಶರ್ಮಾ: ಫ್ಯಾನ್ಸ್ ಆಕ್ರೋಶ!