T20 World Cup | ನೆದರ್‌ಲೆಂಡ್ಸ್ ವಿರುದ್ಧ ಪಾಕಿಸ್ತಾನಕ್ಕೆ ಸುಲಭ ಗೆಲುವು

ಹೊಸದಿಗಂತ ಡಿಜಿಟಲ್‌ ಡೆಸ್ಕ್:

ಮೊಹಮ್ಮದ್ ರಿಜ್ವಾನ್(49) ಆಕರ್ಷಕ ಬ್ಯಾಟಿಂಗ್ ನೆರವಿನಿಂದ ನೆದರ್‌ಲೆಂಡ್ಸ್ ವಿರುದ್ದ ಪಾಕಿಸ್ತಾನ ತಂಡವು 6 ವಿಕೆಟ್‌ ಭರ್ಜರಿ ಜಯ ಸಾಧಿಸಿದೆ.
ನೆದರ್‌ಲೆಂಡ್ಸ್‌ ನೀಡಿದ್ದ 92 ರನ್‌ಗಳ ಸಾಧಾರಣ ಗುರಿ ಬೆನ್ನತ್ತಿದ ಪಾಕಿಸ್ತಾನ ತಂಡವು ಕೇವಲ 2 ವಿಕೆಟ್ ಕಳೆದುಕೊಂಡು ಇನ್ನೂ 37 ಎಸೆತ ಬಾಕಿ ಇರುವಂತೆ ಗೆಲುವಿನ ನಗೆ ಬೀರಿದೆ. ಈ ಮೂಲಕ ನೆದರ್‌ಲೆಂಡ್ಸ್‌ ತಂಡವು ಮೊದಲ ತಂಡವಾಗಿ ಸೆಮೀಸ್‌ ರೇಸ್‌ನಿಂದ ಹೊರಬಿದ್ದಿದೆ.
ಮೊದಲು ಟಾಸ್ ಗೆದ್ದು ಬ್ಯಾಟಿಂಗ್ ಆಯ್ದುಕೊಂಡು ನೆದರ್‌ಲೆಂಡ್ಸ್‌ ತಂಡವು ಪಾಕಿಸ್ತಾನದ ಮಾರಕ ದಾಳಿಗೆ ತತ್ತರಿಸಿದ್ದು, ಉತ್ತಮ ಬ್ಯಾಟಿಂಗ್ ನಡೆಸಲಿಲ್ಲ.

 

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!