Sunday, December 4, 2022

Latest Posts

ಟೀಮ್ ಇಂಡಿಯಾ ಮೇಲೆ‌ ಇಂಗ್ಲೆಂಡ್ ಸವಾರಿ, ಫೈನಲ್ ಗೆ ಲಗ್ಗೆ ಇಟ್ಟ ಬಟ್ಲರ್ ಪಡೆ!

ಹೊಸದಿಗಂತ ಡಿಜಿಟಲ್ ಡೆಸ್ಕ್:

ಟಿ20 ವಿಶ್ವಕಪ್ ಸೆಮಿಫೈನಲ್ ಪಂದ್ಯದಲ್ಲಿ ಇಂಗ್ಲೆಂಡ್ ವಿರುದ್ಧ ಭಾರತ ಸೋಲು ಕಂಡಿದೆ.

ಫೈನಲ್ಸ್‌ನಲ್ಲಿ ಭಾರತವನ್ನು ನೋಡಬೇಕು ಎಂದುಕೊಂಡಿದ್ದ ಅಭಿಮಾನಿಗಳಿಗೆ ಭಾರೀ ನಿರಾಸೆಯಾಗಿದೆ. ಅಮೋಘ ಪ್ರದರ್ಶನ ನೀಡಿದ ಇಂಗ್ಲೆಂಡ್ ಫೈನಲ್ಸ್‌ಗೆ ಲಗ್ಗೆ ಇಟ್ಟಿದೆ.

ಭಾರತ ಮೊದಲು ಬ್ಯಾಟಿಂಗ್ ಮಾಡಿ 169 ರನ್ ಗುರಿ ನೀಡಿತ್ತು. ಒಂದೂ ವಿಕೆಟ್ ನಷ್ಟವಿಲ್ಲದೆ ಸುಲಭವಾಗಿ ಇಂಗ್ಲೆಂಡ್ ಗುರಿ ತಲುಪಿದೆ. ಇಂಗ್ಲೆಂಡ್ ಆರಂಭಿಕ ಆಟಗಾರರಾದ ಅಲೆಕ್ಸ್ ಹೇಲ್ಸ್ ಹಾಗೂ ಜೋಸ್ ಬಟ್ಲರ್ ಶತಕದ ಜೊತೆಯಾಟ ಆಡಿದ್ದಾರೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Latest Posts

Don't Miss

error: Content is protected !!