ಟಿ20 ವಿಶ್ವಕಪ್ | 200 ರನ್ ಚೇಸ್ ಮಾಡ್ತೇವೆ ಅಂತ ಗೊತ್ತಿತ್ತು: ಸೂರ್ಯಕುಮಾರ್ ಯಾದವ್

ಹೊಸದಿಗಂತ ಡಿಜಿಟಲ್ ಡೆಸ್ಕ್: ಸೂಪರ್-8 ಹಂತದ ಮಹತ್ವದ ಪಂದ್ಯದಲ್ಲಿ ಟೀಮ್ ಇಂಡಿಯಾ ವೆಸ್ಟ್ ಇಂಡೀಸ್ ವಿರುದ್ಧ ರೋಚಕ ಜಯ ಸಾಧಿಸಿ ಸೆಮಿಫೈನಲ್ ಪ್ರವೇಶಿಸಿದೆ. ಈಡನ್ ಗಾರ್ಡನ್ಸ್ ಮೈದಾನದಲ್ಲಿ ನಡೆದ ಈ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ವೆಸ್ಟ್ ಇಂಡೀಸ್ 20 ಓವರ್‌ಗಳಲ್ಲಿ 195 ರನ್ ಗಳಿಸಿತು. 196 ರನ್ ಗುರಿ ಬೆನ್ನಟ್ಟಿದ ಭಾರತ ತಂಡವು 19.2 ಓವರ್‌ಗಳಲ್ಲಿ 5 ವಿಕೆಟ್ ಕಳೆದುಕೊಂಡು 199 ರನ್ ಪೇರಿಸಿ ಗೆಲುವು ದಾಖಲಿಸಿತು. ಸಂಜು ಸ್ಯಾಮ್ಸನ್ ಅಜೇಯ 97 ರನ್‌ಗಳ ಅದ್ಭುತ … Continue reading ಟಿ20 ವಿಶ್ವಕಪ್ | 200 ರನ್ ಚೇಸ್ ಮಾಡ್ತೇವೆ ಅಂತ ಗೊತ್ತಿತ್ತು: ಸೂರ್ಯಕುಮಾರ್ ಯಾದವ್