T20 World Cup Warm-up: ಜಗದೀಸನ್ ಶತಕದ ಅಬ್ಬರ: ಯುಎಸ್‌ಎ ವಿರುದ್ಧ ಭಾರತಕ್ಕೆ ಭರ್ಜರಿ ಗೆಲುವು

ಹೊಸದಿಗಂತ ಡಿಜಿಟಲ್ ಡೆಸ್ಕ್: ಟಿ20 ವಿಶ್ವಕಪ್‌ಗೆ ಸಿದ್ಧತೆಯ ಭಾಗವಾಗಿ ಡಿವೈ ಪಾಟೀಲ್ ಕ್ರೀಡಾಂಗಣದಲ್ಲಿ ನಡೆದ ಎರಡನೇ ಅಭ್ಯಾಸ ಪಂದ್ಯದಲ್ಲಿ ಭಾರತ ಎ ತಂಡ ಯುಎಸ್‌ಎ ವಿರುದ್ಧ ಆತ್ಮವಿಶ್ವಾಸಭರಿತ ಪ್ರದರ್ಶನ ನೀಡಿ ಭರ್ಜರಿ ಜಯ ದಾಖಲಿಸಿದೆ. ಪಂದ್ಯದಲ್ಲಿ ಮೊದಲು ಬ್ಯಾಟಿಂಗ್ ಮಾಡಿದ ಭಾರತ ಎ, ಬಲಿಷ್ಠ ಮೊತ್ತ ಕಲೆಹಾಕಿ ಎದುರಾಳಿಗೆ ಕಠಿಣ ಸವಾಲು ನೀಡಿತು. ಆರಂಭದಲ್ಲಿ ಪ್ರಿಯಾಂಶ್ ಆರ್ಯ ಮತ್ತು ನಾರಾಯಣ್ ಜಗದೀಸನ್ ತಂಡಕ್ಕೆ ವೇಗದ ಆರಂಭ ಒದಗಿಸಿದರು. ಪ್ರಿಯಾಂಶ್ ಔಟಾದ ಬಳಿಕ ಜಗದೀಸನ್ ಆಕ್ರಮಣಕಾರಿ ಆಟ ಮುಂದುವರಿಸಿ … Continue reading T20 World Cup Warm-up: ಜಗದೀಸನ್ ಶತಕದ ಅಬ್ಬರ: ಯುಎಸ್‌ಎ ವಿರುದ್ಧ ಭಾರತಕ್ಕೆ ಭರ್ಜರಿ ಗೆಲುವು