ಟಿ20 ವಿಶ್ವಕಪ್: ಪಾಕಿಸ್ತಾನ ವಿರುದ್ಧ ಜಿಂಬಾಬ್ವೆಗೆ ರೋಚಕ ಜಯ

ಹೊಸ ದಿಗಂತ ಡಿಜಿಟಲ್ ಡೆಸ್ಕ್:

ಅಸ್ಟ್ರೇಲಿಯಾದಲ್ಲಿ ನಡೆಯುತ್ತಿರುವ ಟಿ20 ವಿಶ್ವಕಪ್ ಸಮರದಲ್ಲಿ ಪಾಕಿಸ್ತಾನಕ್ಕೆ ಮತ್ತೊಂದು ಸೋಲು ಎದುರಾಗಿದೆ.
ಗುರುವಾರ ನಡೆದ ಪಂದ್ಯದಲ್ಲಿ ಪಾಕ್ ಜಿಂಬಾಬ್ವೆ ವಿರುದ್ಧ 1 ರನ್ ನಿಂದ ಸೋಲೊಪ್ಪಿಕೊಂಡಿದೆ. ಮೊದಲು ಬ್ಯಾಟ್ ಮಾಡಿದ ಜಿಂಬಾಬ್ವೆ 8 ವಿಕೆಟ್ ಕಳೆದುಕೊಂಡು 130 ರನ್ ಗಳಿಸಿದರೆ, ಪಾಕ್ 129 ರನ್ ಗಳಿಸಲು ಸಾಧ್ಯವಾಯಿತು. ತನ್ಮೂಲಕ ಮತ್ತೊಂದು ಆಘಾತಕಾರಿ ಸೋಲು ಕಂಡಿತು.
ಪಾಕ್ ತನ್ನ ಮೊದಲ ಪಂದ್ಯದಲ್ಲಿ ಭಾರತ್ ವಿರುದ್ಧವೂ ಸೋತಿತ್ತು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!