ಟಿ20 ವಿಶ್ವಕಪ್ | ‘ಕ್ರಿಕೆಟ್ ದಂತಕಥೆ’ ನನ್ನ ಯಶಸ್ಸಿನ ಸೀಕ್ರೆಟ್ ಎಂದ ಸಂಜು
ಹೊಸದಿಗಂತ ಡಿಜಿಟಲ್ ಡೆಸ್ಕ್: ಟಿ20 ವಿಶ್ವಕಪ್ 2026ರಲ್ಲಿ ಟೀಮ್ ಇಂಡಿಯಾ ಭರ್ಜರಿ ಪ್ರದರ್ಶನದೊಂದಿಗೆ ಮೂರನೇ ಬಾರಿ ಚಾಂಪಿಯನ್ ಪಟ್ಟ ಅಲಂಕರಿಸಿದೆ. ಅಹಮದಾಬಾದ್‌ನಲ್ಲಿ ನಡೆದ ಫೈನಲ್ ಪಂದ್ಯದಲ್ಲಿ ನ್ಯೂಜಿಲೆಂಡ್ ವಿರುದ್ಧ ಭಾರತ 96 ರನ್‌ಗಳ ಭರ್ಜರಿ ಜಯ ಸಾಧಿಸಿತು. ಈ ಗೆಲುವಿನಲ್ಲಿ ಪ್ರಮುಖ ಪಾತ್ರ ವಹಿಸಿದವರು ಆರಂಭಿಕ ಬ್ಯಾಟ್ಸ್‌ಮನ್ ಸಂಜು ಸ್ಯಾಮ್ಸನ್. ಫೈನಲ್ ಪಂದ್ಯದಲ್ಲಿ ಸ್ಫೋಟಕ ಬ್ಯಾಟಿಂಗ್ ನಡೆಸಿದ ಸಂಜು ಸ್ಯಾಮ್ಸನ್ ಕೇವಲ 46 ಎಸೆತಗಳಲ್ಲಿ 8 ಸಿಕ್ಸ್ ಹಾಗೂ 5 ಬೌಂಡರಿಗಳ ನೆರವಿನಿಂದ 89 ರನ್ ಗಳಿಸಿದರು. … Continue reading ಟಿ20 ವಿಶ್ವಕಪ್ | ‘ಕ್ರಿಕೆಟ್ ದಂತಕಥೆ’ ನನ್ನ ಯಶಸ್ಸಿನ ಸೀಕ್ರೆಟ್ ಎಂದ ಸಂಜು
Copy and paste this URL into your WordPress site to embed
Copy and paste this code into your site to embed