March 5, 2026
Thursday, March 5, 2026
spot_img

ಟಿ20 ವಿಶ್ವಕಪ್‌ನ | ಎರಡನೇ ಸೆಮಿಫೈನಲ್ ಬಿಗ್ ಮ್ಯಾಚ್: ಭಾರತ ವಿರುದ್ಧ ಟಾಸ್ ಗೆದ್ದ ಇಂಗ್ಲೆಂಡ್ ಬೌಲಿಂಗ್ ಆಯ್ಕೆ

ಹೊಸದಿಗಂತ ಡಿಜಿಟಲ್ ಡೆಸ್ಕ್:

ಟಿ20 ವಿಶ್ವಕಪ್​ ನ ಎರಡನೇ ಸೆಮಿಫೈನಲ್ ಗೆ ವಾಂಖೆಡೆ ಕ್ರೀಡಾಂಗಣದಲ್ಲಿ ಭಾರತ ಮತ್ತು ಇಂಗ್ಲೆಂಡ್ ಮುಖಾಮುಖಿಯಾಗಿದ್ದು, ಟಾಸ್ ಗೆದ್ದಿರುವಇಂಗ್ಲೆಂಡ್ ಬೌಲಿಂಗ್ ಆಯ್ಕೆ ಮಾಡಿಕೊಂಡಿದೆ.

ಭಾರತ ತಂಡ ಕಳೆದ ಪಂದ್ಯದಲ್ಲಿ ಗೆದ್ದ ತಂಡವನ್ನೇ ಕಣಕ್ಕಿಳಿಸಿದ್ದರೆ, ಇಂಗ್ಲೆಂಡ್ ಒಂದು ಬದಲಾವಣೆ ಮಾಡಿಕೊಂಡಿದೆ. ರೆಹಾನ್ ಅಹ್ಮದ್ ಬದಲಿಗೆ ಜೇಮಿ ಓವರ್ಟನ್​ ತಂಡಕ್ಕೆ ಮರಳಿದ್ದಾರೆ.

ಭಾರತ ಪ್ಲೇಯಿಂಗ್ XI: ಸಂಜು ಸ್ಯಾಮ್ಸನ್ (ವಿಕೆಟ್ ಕೀಪರ್), ಅಭಿಷೇಕ್ ಶರ್ಮಾ, ಇಶಾನ್ ಕಿಶನ್, ಸೂರ್ಯಕುಮಾರ್ ಯಾದವ್ (ನಾಯಕ), ತಿಲಕ್ ವರ್ಮಾ, ಹಾರ್ದಿಕ್ ಪಾಂಡ್ಯ, ಶಿವಂ ದುಬೆ, ಅಕ್ಷರ್ ಪಟೇಲ್, ವರುಣ್ ಚಕ್ರವರ್ತಿ, ಜಸ್ಪ್ರೀತ್ ಬುಮ್ರಾ, ಅರ್ಷದೀಪ್ ಸಿಂಗ್

ಇಂಗ್ಲೆಂಡ್ ಪ್ಲೇಯಿಂಗ್ XI: ಫಿಲಿಪ್ ಸಾಲ್ಟ್, ಜೋಸ್ ಬಟ್ಲರ್ (ವಿಕೆಟ್ ಕೀಪರ್), ಹ್ಯಾರಿ ಬ್ರೂಕ್ (ನಾಯಕ), ಜಾಕೋಬ್ ಬೆಥೆಲ್, ಟಾಮ್ ಬ್ಯಾಂಟನ್, ಸ್ಯಾಮ್ ಕರ್ರಾನ್, ವಿಲ್ ಜಾಕ್ಸ್, ಜೇಮೀ ಓವರ್ಟನ್, ಲಿಯಾಮ್ ಡಾಸನ್, ಜೋಫ್ರಾ ಆರ್ಚರ್, ಆದಿಲ್ ರಶೀದ್

Must Read

error: Copy ಬೇಡ, Coffee ಜೊತೆ ಹಂಚಿಕೊಳ್ಳಿ !