spot_img

ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಪಾಡಿ, ಕೊರೋನಾದಿಂದ ಸುರಕ್ಷಿತರಾಗಿರಿ.

Saturday, December 4, 2021

ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಪಾಡಿ, ಕೊರೋನಾದಿಂದ ಸುರಕ್ಷಿತರಾಗಿರಿ.

Latest Posts

T20 World cup | ದಕ್ಷಿಣ ಆಫ್ರಿಕಾ- ಆಸ್ಟ್ರೇಲಿಯಾ ಮುಖಾಮುಖಿ: ಟಾಸ್​​ ಗೆದ್ದ ಫಿಂಚ್ ಬೌಲಿಂಗ್ ಆಯ್ಕೆ

- Advertisement -Nitte

ಹೊಸದಿಗಂತ ಆನ್ ಲೈನ್ ಡೆಸ್ಕ್:

ಟಿ 20 ವಿಶ್ವಕಪ್ 2021ರ ಮೊದಲ ಪಂದ್ಯದಲ್ಲಿ ಇಂದು ದಕ್ಷಿಣ ಆಫ್ರಿಕಾ ಮತ್ತು ಆಸ್ಟ್ರೇಲಿಯಾ ತಂಡಗಳು ಮುಖಾಮುಖಿಯಾಗಲಿದ್ದು, ಟಾಸ್​​ ಗೆದ್ದ ಆಸ್ಟ್ರೇಲಿಯಾ ತಂಡದ ನಾಯಕ ಆರೋನ್ ಫಿಂಚ್ ಬೌಲಿಂಗ್ ಆಯ್ಕೆ ಮಾಡಿಕೊಂಡಿದ್ದಾರೆ.
ತಂಡಗಳು :ಆಸ್ಟ್ರೇಲಿಯಾ : ಆರೋನ್ ಫಿಂಚ್ (ನಾಯಕ), ಡೇವಿಡ್ ವಾರ್ನರ್, ಮಿಚೆಲ್ ಮಾರ್ಷ್, ಗ್ಲೆನ್ ಮ್ಯಾಕ್ಸ್‌ವೆಲ್, ಸ್ಟೀವನ್ ಸ್ಮಿತ್, ಮಾರ್ಕಸ್ ಸ್ಟೊಯಿನಿಸ್, ಮ್ಯಾಥ್ಯೂ ವೇಡ್ (wk), ಪ್ಯಾಟ್ ಕಮಿನ್ಸ್, ಮಿಚೆಲ್ ಸ್ಟಾರ್ಕ್, ಆಡಮ್ ಜಾಂಪಾ, ಜೋಶ್ ಹ್ಯಾಜಲ್‌ವುಡ್.
ದಕ್ಷಿಣ ಆಫ್ರಿಕಾ : ಕ್ವಿಂಟನ್ ಡಿ ಕಾಕ್ (wk), ತೆಂಬಾ ಬಾವುಮಾ (ನಾಯಕ), ಐಡೆನ್ ಮಾರ್ಕ್ರಾಮ್, ರಾಸ್ಸಿ ವ್ಯಾನ್ ಡೆರ್ ಡಸ್ಸೆನ್, ಡೇವಿಡ್ ಮಿಲ್ಲರ್, ಹೆನ್ರಿಕ್ ಕ್ಲಾಸೆನ್, ಡ್ವೇನ್ ಪ್ರಿಟೋರಿಯಸ್, ಕೇಶವ್ ಮಹಾರಾಜ್, ರಬಾಡ, ಎನ್ರಿಕ್ ನಾರ್ಕಿಯಾ, ಶಮ್ಸಿ.

- Advertisement -Srinivas collage

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

spot_imgspot_img

Don't Miss