T20 ವಿಶ್ವಕಪ್: ಭಾರತದ ವಿರುದ್ಧ ಮೈಂಡ್ ಗೇಮ್ ಆರಂಭಿಸಿದ ದಕ್ಷಿಣ ಆಫ್ರಿಕಾ ಕೋಚ್!

ಹೊಸದಿಗಂತ ಡಿಜಿಟಲ್ ಡೆಸ್ಕ್: ಸೂಪರ್-8 ಹಂತದ ಪಂದ್ಯಗಳು ಆರಂಭವಾಗುತ್ತಿದ್ದಂತೆ ಟಿ20 ವಿಶ್ವಕಪ್ 2026 ರೋಚಕ ತಿರುವು ಪಡೆದುಕೊಂಡಿದೆ. ಭಾರೀ ನಿರೀಕ್ಷೆ ಮೂಡಿಸಿರುವ ಭಾರತ–ದಕ್ಷಿಣ ಆಫ್ರಿಕಾ ಪಂದ್ಯಕ್ಕೂ ಮುನ್ನವೇ ಮಾತಿನ ಸಮರ ಜೋರಾಗಿದೆ. ದಕ್ಷಿಣ ಆಫ್ರಿಕಾ ಕೋಚ್ ಶುಕ್ರಿ ಕಾನ್ರಾಡ್ ನೀಡಿರುವ ಹೇಳಿಕೆ ಇದೀಗ ಚರ್ಚೆಗೆ ಗ್ರಾಸವಾಗಿದೆ. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಭಾರತ ಮೊದಲ ಸುತ್ತಿನಲ್ಲಿ ಬಲಿಷ್ಠ ತಂಡಗಳನ್ನು ಎದುರಿಸಿಲ್ಲ ಎಂದು ಅಭಿಪ್ರಾಯಪಟ್ಟರು. ಈಗ ದಕ್ಷಿಣ ಆಫ್ರಿಕಾ ವಿರುದ್ಧ ಕಣಕ್ಕಿಳಿಯುವಾಗ ಭಾರತ ಹೆಚ್ಚು ಒತ್ತಡಕ್ಕೆ ಒಳಗಾಗಲಿದೆ ಎಂದರು. ಹಾಲಿ … Continue reading T20 ವಿಶ್ವಕಪ್: ಭಾರತದ ವಿರುದ್ಧ ಮೈಂಡ್ ಗೇಮ್ ಆರಂಭಿಸಿದ ದಕ್ಷಿಣ ಆಫ್ರಿಕಾ ಕೋಚ್!