T20 ವಿಶ್ವಕಪ್ | ಸೆಮಿಸ್ ಸ್ಥಾನ ಭದ್ರಪಡಿಸಿಕೊಂಡ ದಕ್ಷಿಣ ಆಫ್ರಿಕಾ: ವಿಂಡೀಸ್‌ಗೆ ಭಾರೀ ಸೋಲು
ಹೊಸದಿಗಂತ ಡಿಜಿಟಲ್ ಡೆಸ್ಕ್: ಅಹಮದಾಬಾದ್‌ನ ನರೇಂದ್ರ ಮೋದಿ ಮೈದಾನದಲ್ಲಿ ನಡೆದ ಟಿ20 ವಿಶ್ವಕಪ್ ಸೂಪರ್ 8 ಹಂತದ ಮಹತ್ವದ ಪಂದ್ಯದಲ್ಲಿ ದಕ್ಷಿಣ ಆಫ್ರಿಕಾ ತಂಡ ವೆಸ್ಟ್ ಇಂಡೀಸ್ ವಿರುದ್ಧ ಭರ್ಜರಿ ಗೆಲುವು ಸಾಧಿಸಿ ಸೆಮಿಫೈನಲ್ ಪ್ರವೇಶವನ್ನು ಖಚಿತಪಡಿಸಿಕೊಂಡಿತು. ಎರಡೂ ತಂಡಗಳು ತಮ್ಮ ಮೊದಲ ಪಂದ್ಯಗಳಲ್ಲಿ ಜಯಗಳಿಸಿದ್ದರಿಂದ ಈ ಪಂದ್ಯ ನಿರ್ಣಾಯಕವಾಗಿತ್ತು. ಆದರೆ ಮೈದಾನದಲ್ಲಿ ದಕ್ಷಿಣ ಆಫ್ರಿಕಾ ಸಂಪೂರ್ಣ ಪ್ರಾಬಲ್ಯ ಸಾಧಿಸಿತು. ಮೊದಲು ಬ್ಯಾಟಿಂಗ್ ಮಾಡಿದ ವೆಸ್ಟ್ ಇಂಡೀಸ್ ಉತ್ತಮ ಆರಂಭ ಪಡೆದರೂ ಮಧ್ಯಕ್ರಮ ಸಂಪೂರ್ಣ ವಿಫಲವಾಯಿತು. ಶೈ … Continue reading T20 ವಿಶ್ವಕಪ್ | ಸೆಮಿಸ್ ಸ್ಥಾನ ಭದ್ರಪಡಿಸಿಕೊಂಡ ದಕ್ಷಿಣ ಆಫ್ರಿಕಾ: ವಿಂಡೀಸ್‌ಗೆ ಭಾರೀ ಸೋಲು
Copy and paste this URL into your WordPress site to embed
Copy and paste this code into your site to embed