ಟಿ20 ವಿಶ್ವಕಪ್: ಆಸ್ಟ್ರೇಲಿಯಾಕ್ಕೆ ಶಾಕ್ ನೀಡಿದ ಲಂಕಾ, ಸೂಪರ್ 8ಕ್ಕೆ ಭರ್ಜರಿ ಎಂಟ್ರಿ!

ಹೊಸದಿಗಂತ ಡಿಜಿಟಲ್ ಡೆಸ್ಕ್: ಟಿ20 ವಿಶ್ವಕಪ್ 2026ರ ಮಹತ್ವದ ಪಂದ್ಯದಲ್ಲಿ ಆತಿಥೇಯ ಶ್ರೀಲಂಕಾ ತಂಡ ಆಸ್ಟ್ರೇಲಿಯಾವನ್ನು ಮಣಿಸಿ ಟೂರ್ನಿಯಲ್ಲಿ ದೊಡ್ಡ ಸಂಚಲನ ಮೂಡಿಸಿದೆ. ಸೂಪರ್ 8 ಹಂತಕ್ಕೇರಲು ಎರಡೂ ತಂಡಗಳಿಗೂ ಈ ಪಂದ್ಯ ನಿರ್ಣಾಯಕವಾಗಿದ್ದರಿಂದ ಆರಂಭದಿಂದಲೇ ಕಾದಾಟ ತೀವ್ರವಾಗಿತ್ತು. ಆದರೆ ಕೊನೆಯಲ್ಲಿ ಲಂಕಾ ಆಟಗಾರರ ಅದ್ಭುತ ಪ್ರದರ್ಶನ ಆಸ್ಟ್ರೇಲಿಯಾದ ಕನಸುಗಳಿಗೆ ತಣ್ಣೀರೆರಚಿತು. ಟಾಸ್ ಸೋತು ಮೊದಲು ಬ್ಯಾಟಿಂಗ್ ಮಾಡಿದ ಆಸ್ಟ್ರೇಲಿಯಾ ತಂಡದ ನಾಯಕ ಮಿಚೆಲ್ ಮಾರ್ಷ್ ಮತ್ತು ಟ್ರಾವಿಸ್ ಹೆಡ್ ಸ್ಫೋಟಕ ಆರಂಭ ನೀಡಿದರು. ಮೊದಲ ವಿಕೆಟ್‌ಗೆ … Continue reading ಟಿ20 ವಿಶ್ವಕಪ್: ಆಸ್ಟ್ರೇಲಿಯಾಕ್ಕೆ ಶಾಕ್ ನೀಡಿದ ಲಂಕಾ, ಸೂಪರ್ 8ಕ್ಕೆ ಭರ್ಜರಿ ಎಂಟ್ರಿ!