ಟಿ20 ವಿಶ್ವಕಪ್ | ಅಭ್ಯಾಸ ಪಂದ್ಯದಲ್ಲಿ ಆಫ್ರಿಕಾ ವಿರುದ್ಧ ಟೀಂ ಇಂಡಿಯಾಗೆ ಭರ್ಜರಿ ಜಯ

ಹೊಸದಿಗಂತ ಡಿಜಿಟಲ್ ಡೆಸ್ಕ್: ಟಿ20 ವಿಶ್ವಕಪ್‌ಗೆ ಸಿದ್ಧತೆ ನಡೆಸುತ್ತಿರುವ ಟೀಂ ಇಂಡಿಯಾ, ನವಿ ಮುಂಬೈನಲ್ಲಿ ನಡೆದ ಅಭ್ಯಾಸ ಪಂದ್ಯದಲ್ಲಿ ದಕ್ಷಿಣ ಆಫ್ರಿಕಾವನ್ನು 30 ರನ್‌ಗಳಿಂದ ಮಣಿಸಿ ಬಲಿಷ್ಠ ಸಂದೇಶ ರವಾನಿಸಿದೆ. ಬ್ಯಾಟಿಂಗ್ ಮತ್ತು ಬೌಲಿಂಗ್ ಎರಡರಲ್ಲೂ ಸಮತೋಲನದ ಪ್ರದರ್ಶನ ನೀಡಿದ ಭಾರತ, ಟೂರ್ನಿಗೆ ಮುನ್ನ ಉತ್ತಮ ಲಯ ಕಂಡುಕೊಂಡಿದೆ. ಮೊದಲು ಬ್ಯಾಟಿಂಗ್ ಮಾಡಿದ ಭಾರತ ನಿಗದಿತ 20 ಓವರ್‌ಗಳಲ್ಲಿ 241 ರನ್‌ಗಳ ಭರ್ಜರಿ ಮೊತ್ತ ಕಲೆಹಾಕಿತು. ಆರಂಭಿಕರಾಗಿ ಇಳಿದ ಇಶಾನ್ ಕಿಶನ್ ಮತ್ತು ಅಭಿಷೇಕ್ ಶರ್ಮಾ ತಂಡಕ್ಕೆ … Continue reading ಟಿ20 ವಿಶ್ವಕಪ್ | ಅಭ್ಯಾಸ ಪಂದ್ಯದಲ್ಲಿ ಆಫ್ರಿಕಾ ವಿರುದ್ಧ ಟೀಂ ಇಂಡಿಯಾಗೆ ಭರ್ಜರಿ ಜಯ