ಟಿ20 ವಿಶ್ವಕಪ್: ಭಾರತದ ವಿರುದ್ಧ ಪಾಕ್ ಪಂದ್ಯ ಆಡದಿದ್ರೆ ಯಾರಿಗೆ, ಏನು ನಷ್ಟ?
ಹೊಸದಿಗಂತ ಡಿಜಿಟಲ್ ಡೆಸ್ಕ್: ಐಸಿಸಿ ಟಿ20 ವಿಶ್ವಕಪ್‌ನಲ್ಲಿ ಭಾರತ ವಿರುದ್ಧ ಪಂದ್ಯ ಆಡುವುದಿಲ್ಲ ಎಂಬ ಪಾಕಿಸ್ತಾನ ಸರ್ಕಾರದ ನಿಲುವು ದೊಡ್ಡ ಚರ್ಚೆಗೆ ಕಾರಣವಾಗಿದೆ. ಪಾಕಿಸ್ತಾನ ಸರ್ಕಾರ ತನ್ನ ಎಕ್ಸ್ (ಹಳೆಯ ಟ್ವಿಟರ್) ಖಾತೆ ಮೂಲಕ ಈ ನಿಲುವನ್ನು ಪ್ರಕಟಿಸಿದ್ದು, ನಿರ್ದಿಷ್ಟ ಕಾರಣವನ್ನು ಮಾತ್ರ ಸ್ಪಷ್ಟಪಡಿಸಿಲ್ಲ. ಇತ್ತೀಚಿನ ದಿನಗಳಲ್ಲಿ ಉಂಟಾದ ರಾಜಕೀಯ ಮತ್ತು ರಾಜತಾಂತ್ರಿಕ ಉದ್ವಿಗ್ನತೆಗಳೇ ಈ ತೀರ್ಮಾನಕ್ಕೆ ಹಿನ್ನೆಲೆ ಎನ್ನಲಾಗುತ್ತಿದೆ. ಇದಕ್ಕೂ ಮೊದಲು ಪಾಕಿಸ್ತಾನ ಕ್ರಿಕೆಟ್ ಮಂಡಳಿ (ಪಿಸಿಬಿ) ಅಧ್ಯಕ್ಷ ಮೊಹ್ಸಿನ್ ನಖ್ವಿ, ತಂಡದ ಭಾಗವಹಿಸುವಿಕೆ ಬಗ್ಗೆ … Continue reading ಟಿ20 ವಿಶ್ವಕಪ್: ಭಾರತದ ವಿರುದ್ಧ ಪಾಕ್ ಪಂದ್ಯ ಆಡದಿದ್ರೆ ಯಾರಿಗೆ, ಏನು ನಷ್ಟ?
Copy and paste this URL into your WordPress site to embed
Copy and paste this code into your site to embed