BIG NEWS | ತಬಲಾ ವಾದಕ ಜಾಕೀರ್ ಹುಸೇನ್ ಆರೋಗ್ಯದಲ್ಲಿ ಏರುಪೇರು

ಹೊಸದಿಗಂತ ಡಿಜಿಟಲ್ ಡೆಸ್ಕ್:

ಖ್ಯಾತ ತಬಲಾ ವಾದಕ ಜಾಕೀರ್ ಹುಸೇನ್ ಅವರ ಆರೋಗ್ಯದಲ್ಲಿ ಏರುಪೇರಾಗಿದ್ದು, ಅಮೆರಿಕದ ಸ್ಯಾನ್ ಫ್ರಾನ್ಸಿಸ್ಕೋ ಆಸ್ಪತ್ರೆಯಲ್ಲಿ ದಾಖಲಾಗಿದ್ದಾರೆ.

ಜಾಕೀರ್ ಹುಸೇನ್ ಸೋದರ ಮಾವ ಅಯೂಬ್ ಔಲಿಯಾ ಈ ಸುದ್ದಿಯನ್ನ ದೃಢಪಡಿಸಿದ್ದಾರೆ. ಹುಸೇನ್ ಅವರ ಸ್ಥಿತಿ ಚಿಂತಾಜನಕವಾಗಿದೆ ಎನ್ನಲಾಗಿದೆ.

ಹೆಚ್ಚಿನ ಮಾಹಿತಿ ನಿರೀಕ್ಷೆಯಲ್ಲಿ…

- Advertisement - Prestige

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!