ಹೊರಗಡೆ ಹೋಗೋವಾಗ ಕೊಡೆ ಹಿಡ್ಕೊಂಡು ಹೋಗಿ: ಮಳೆ ಬರೋ ಎಲ್ಲಾ ಲಕ್ಷಣ ಇದ್ಯಂತೆ
ಹೊಸದಿಗಂತ ಡಿಜಿಟಲ್ ಡೆಸ್ಕ್: ರಾಜ್ಯದಲ್ಲಿ ದಿನದಿಂದ ದಿನಕ್ಕೆ ಹೆಚ್ಚುತ್ತಿರುವ ಬಿಸಿಲಿನಿಂದ ಜನರು ತತ್ತರಿಸಿರುವ ನಡುವೆ ಹವಾಮಾನ ಇಲಾಖೆ ಸ್ವಲ್ಪ ನಿರಾಳ ಸುದ್ದಿ ನೀಡಿದೆ. ಬಂಗಾಳಕೊಲ್ಲಿಯ ಮೇಲ್ಭಾಗದಲ್ಲಿ ಗಾಳಿಯ ಒತ್ತಡ ಹೆಚ್ಚಾಗಿರುವ ಪರಿಣಾಮ ಕರ್ನಾಟಕದ ಹಲವೆಡೆ ಇಂದು ರಾತ್ರಿ ಮಳೆಯಾಗುವ ಸಾಧ್ಯತೆ ಇದೆ ಎಂದು ಮುನ್ಸೂಚನೆ ನೀಡಿದೆ. ಕರಾವಳಿ ಹಾಗೂ ಮಲೆನಾಡು ಭಾಗಗಳಲ್ಲಿ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಹೆಚ್ಚಾಗಿದೆ. ವಿಶೇಷವಾಗಿ ದಕ್ಷಿಣ ಕನ್ನಡ, ಉಡುಪಿ ಹಾಗೂ ಕೇರಳದ ಕಾಸರಗೋಡು ಭಾಗಗಳಲ್ಲಿ ತಾಪಮಾನ ಹೆಚ್ಚಾಗಿದ್ದರೂ ಸಂಜೆ ವೇಳೆಗೆ ಮಳೆ … Continue reading ಹೊರಗಡೆ ಹೋಗೋವಾಗ ಕೊಡೆ ಹಿಡ್ಕೊಂಡು ಹೋಗಿ: ಮಳೆ ಬರೋ ಎಲ್ಲಾ ಲಕ್ಷಣ ಇದ್ಯಂತೆ
Copy and paste this URL into your WordPress site to embed
Copy and paste this code into your site to embed