ಕಬ್ಬು ಬೆಳೆಗಾರರ ಸಮಸ್ಯೆ ಪರಿಹಾರಕ್ಕೆ ತಕ್ಷಣ ಕ್ರಮ ಕೈಗೊಳ್ಳಿ: ಸಿಎಂ ಡಿಕೆಶಿಗೆ ಪ್ರಹ್ಲಾದ್ ಜೋಶಿ ಪತ್ರ

ಹೊಸದಿಗಂತ ಡಿಜಿಟಲ್‌ ಡೆಸ್ಕ್: ಕಬ್ಬು ಬೆಳೆಗಾರರ ಸಮಸ್ಯೆ ಪರಿಹಾರಕ್ಕೆ ತಕ್ಷಣ ಕ್ರಮ ಕೈಗೊಳ್ಳುವಂತೆ ಆಗ್ರಹಿಸಿ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಅವರು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರಿಗೆ ಪತ್ರ ಬರೆದಿದ್ದಾರೆ. ಕಬ್ಬು ಖರೀದಿ, ಕಟಾವು, ಸಾಗಣೆ ಹಾಗೂ ರೈತರಿಗೆ ಸಕಾಲದಲ್ಲಿ ಹಣ ಪಾವತಿಸುವಲ್ಲಿ ನ್ಯಾಯಸಮ್ಮತ ಮತ್ತು ಪಾರದರ್ಶಕ ವ್ಯವಸ್ಥೆ ಜಾರಿಗೆ ತರಬೇಕೆಂದು ಒತ್ತಾಯಿಸಿದ್ದಾರೆ. ಆಡಳಿತಾತ್ಮಕ ಕ್ರಮ ಕೈಗೊಳ್ಳಿ ಕೇಂದ್ರ ಸರ್ಕಾರವು ಕಬ್ಬಿಗೆ ನ್ಯಾಯಯುತ ಮತ್ತು ಲಾಭದಾಯಕ ಬೆಲೆ, ಎಥೆನಾಲ್ ನೀತಿ ಹಾಗೂ ಸಕ್ಕರೆ ಕಾರ್ಖಾನೆಗಳಿಗೆ ಆರ್ಥಿಕ ನೆರವು … Continue reading ಕಬ್ಬು ಬೆಳೆಗಾರರ ಸಮಸ್ಯೆ ಪರಿಹಾರಕ್ಕೆ ತಕ್ಷಣ ಕ್ರಮ ಕೈಗೊಳ್ಳಿ: ಸಿಎಂ ಡಿಕೆಶಿಗೆ ಪ್ರಹ್ಲಾದ್ ಜೋಶಿ ಪತ್ರ