ಅರ್ಹ ಮತದಾರರು ಬಿಟ್ಟುಹೋಗದಂತೆ ಕ್ರಮವಹಿಸಿ: ಮತದಾರರ ಪಟ್ಟಿಗಳ ವೀಕ್ಷಕ ಆಮ್ಲಾನ್ ಆದಿತ್ಯ ಬಿಸ್ವಾಸ್ ನಿರ್ದೇಶನ

ಹೊಸದಿಗಂತ ವರದಿ ಚಿತ್ರದುರ್ಗ ಯಾವುದೇ ಅರ್ಹ ಮತದಾರರು ಮತದಾರರ ಪಟ್ಟಿಯಿಂದ ಬಿಟ್ಟು ಹೋಗದಂತೆ ಹಾಗೂ ಅನರ್ಹ ಮತದಾರರು ಸೇರ್ಪಡೆಯಾಗದಂತೆ ನಿಯಮಾನುಸಾರ ಅಗತ್ಯ ಕ್ರಮಕೈಗೊಳ್ಳಬೇಕು ಎಂದು ಮತದಾರರ ಪಟ್ಟಿಗಳ ವೀಕ್ಷಕರು ಹಾಗೂ ಬೆಂಗಳೂರು ವಿಭಾಗದ ಪ್ರಾದೇಶಿಕ ಆಯುಕ್ತ ಆಮ್ಲಾನ್ ಆದಿತ್ಯ ಬಿಸ್ವಾಸ್ ಅವರು ಅಧಿಕಾರಿಗಳಿಗೆ ಕಟ್ಟುನಿಟ್ಟಿನ ನಿರ್ದೇಶನ ನೀಡಿದರು. ನಗರದ ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ಹಮ್ಮಿಕೊಳ್ಳಲಾಗಿದ್ದ ಮತದಾರರ ಪಟ್ಟಿಗಳ ವಿಶೇಷ ಸಮಗ್ರ ಪರಿಷ್ಕರಣೆ-೨೦೨೬ರ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಇದನ್ನೂ ಓದಿ: ಮತದಾರರ ನೋಂದಣಾಧಿಕಾರಿಗಳು … Continue reading ಅರ್ಹ ಮತದಾರರು ಬಿಟ್ಟುಹೋಗದಂತೆ ಕ್ರಮವಹಿಸಿ: ಮತದಾರರ ಪಟ್ಟಿಗಳ ವೀಕ್ಷಕ ಆಮ್ಲಾನ್ ಆದಿತ್ಯ ಬಿಸ್ವಾಸ್ ನಿರ್ದೇಶನ