‘ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಿ’: ಜಮುಯಿ ವಿದ್ಯಾರ್ಥಿಗಳ ಮೇಲಿನ ದೌರ್ಜನ್ಯಕ್ಕೆ ಡಿಕೆಶಿ ಆಕ್ರೋಶ

ಹೊಸದಿಗಂತ ಡಿಜಿಟಲ್ ಡೆಸ್ಕ್: ಬಿಹಾರದ ಜಮುಯಿಯಲ್ಲಿ 10ನೇ ತರಗತಿಯ ವಿದ್ಯಾರ್ಥಿನಿ ಹಾಗೂ ಆಕೆಯ ಸಹಪಾಠಿಯನ್ನು ಗುಂಪೊಂದು ತಡೆದು ಕಿರುಕುಳ ನೀಡಿ, ಹಲ್ಲೆ ನಡೆಸಿದ ಘಟನೆಗೆ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ತೀವ್ರ ಕಳವಳ ವ್ಯಕ್ತಪಡಿಸಿದ್ದಾರೆ. ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿರುವ ದೃಶ್ಯಗಳು ಅತ್ಯಂತ ಆತಂಕಕಾರಿ ಎಂದು ಹೇಳಿರುವ ಅವರು, ಘಟನೆಯಲ್ಲಿ ಭಾಗಿಯಾಗಿರುವ ಪ್ರತಿಯೊಬ್ಬರ ವಿರುದ್ಧವೂ ಕಠಿಣ ಕಾನೂನು ಕ್ರಮ ಕೈಗೊಂಡು ವಿದ್ಯಾರ್ಥಿಗಳಿಗೆ ನ್ಯಾಯ ಒದಗಿಸಬೇಕು ಎಂದು ಆಗ್ರಹಿಸಿದ್ದಾರೆ. ಏನಿದು ಘಟನೆ? ಜಮುಯಿಯಲ್ಲಿ ಸೆ.19ರಂದು ಕೋಚಿಂಗ್ ತರಗತಿ ಮುಗಿಸಿಕೊಂಡು ಸ್ಕೂಟರ್‌ನಲ್ಲಿ ಮನೆಗೆ … Continue reading ‘ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಿ’: ಜಮುಯಿ ವಿದ್ಯಾರ್ಥಿಗಳ ಮೇಲಿನ ದೌರ್ಜನ್ಯಕ್ಕೆ ಡಿಕೆಶಿ ಆಕ್ರೋಶ