ಪ್ರಶ್ನೆ ಪತ್ರಿಕೆ ಸೋರಿಕೆ ತಡೆಗೆ ಕಠಿಣ ಕ್ರಮ ಕೈಗೊಳ್ಳಿ: ಗೋಪಿನಾಥ್ ಪಳಿನಿಯಪ್ಪನ್

ಹೊಸದಿಗಂತ ಡಿಜಿಟಲ್ ಡೆಸ್ಕ್: ಕಳೆದ ಹತ್ತು ವರ್ಷಗಳಲ್ಲಿ ಕೇಂದ್ರ ಸರ್ಕಾರ ನಡೆಸಿದ ವಿವಿಧ ಸ್ಪರ್ಧಾತ್ಮಕ ಪರೀಕ್ಷೆಗಳ ಪೈಕಿ ಶೇ. 89ರಷ್ಟು ಪರೀಕ್ಷೆಗಳ ಪ್ರಶ್ನೆ ಪತ್ರಿಕೆಗಳು ಸೋರಿಕೆಯಾಗಿದ್ದು, ಇದರಿಂದ ಲಕ್ಷಾಂತರ ವಿದ್ಯಾರ್ಥಿಗಳ ಭವಿಷ್ಯದೊಂದಿಗೆ ಕೇಂದ್ರ ಸರ್ಕಾರ ಚೆಲ್ಲಾಟವಾಡುತ್ತಿದೆ ಎಂದು ಎಐಸಿಸಿ ಪ್ರಧಾನ ಕಾರ್ಯದರ್ಶಿ ಗೋಪಿನಾಥ್ ಪಳಿನಿಯಪ್ಪನ್ ಆರೋಪಿಸಿದರು. ಸೋಮವಾರ ನಗರದ ಕಾಂಗ್ರೆಸ್ ಭವನದಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ನೀಟ್ ಸೇರಿದಂತೆ ವಿವಿಧ ರಾಷ್ಟ್ರೀಯ ಮಟ್ಟದ ಪರೀಕ್ಷೆಗಳ ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣಗಳು ದೇಶದ ಶಿಕ್ಷಣ ವ್ಯವಸ್ಥೆಯ ಮೇಲಿನ ನಂಬಿಕೆಯನ್ನು … Continue reading ಪ್ರಶ್ನೆ ಪತ್ರಿಕೆ ಸೋರಿಕೆ ತಡೆಗೆ ಕಠಿಣ ಕ್ರಮ ಕೈಗೊಳ್ಳಿ: ಗೋಪಿನಾಥ್ ಪಳಿನಿಯಪ್ಪನ್