ಹೊಸದಿಗಂತ ಡಿಜಿಟಲ್ ಡೆಸ್ಕ್:
ಜನಿವಾರ ತೆಗೆಸಿ ಪರೀಕ್ಷೆ ಬರೆಸಿರುವುದು ಬಹಳ ದೊಡ್ಡ ತಪ್ಪು ಎಂದು ಗೃಹಸಚಿವ ಜಿ.ಪರಮೇಶ್ವರ್ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ನಾವು ಪರೀಕ್ಷೆ ಮಾಡುವ ಸಂದರ್ಭದಲ್ಲಿ ನಿಯಮ ಪಾಲನೆ ಮಾಡಲು ಹೇಳುತ್ತೇವೆ. ಈ ತರಹ ಪಾಲನೆ ಮಾಡಲು ಹೇಳಿರಲ್ಲ. ಅಧಿಕಾರಿಗಳು ಎಲ್ಲವನ್ನೂ ಸರಿಪಡಿಸುತ್ತಾರೆ ಎಂದು ಭರವಸೆ ನೀಡಿದ್ದಾರೆ.
- Advertisement -

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ