Thursday, July 7, 2022

Latest Posts

ಕೊರೋನಾ ಕಾಟ: ‘ತಲೈವಿ’ ಸಿನಿಮಾ ಬಿಡುಗಡೆ ಮುಂದಕ್ಕೆ

ಹೊಸದಿಗಂತ ಆನ್‌ಲೈನ್ ಡೆಸ್ಕ್:

ಕೊರೋನಾ ಪ್ರಕರಣಗಳು ಏರಿಕೆ ಹಿನ್ನೆಲೆ ನಟಿ ಕಂಗನಾ ರನೌತ್ ನಟನೆಯ ಬಹು ನಿರೀಕ್ಷಿತ ತಲೈವಿ ಚಿತ್ರದ ಬಿಡುಗಡೆಯನ್ನು ಚಿತ್ರದ ನಿರ್ಮಾಪಕರು ಮುಂದೂಡಿದ್ದಾರೆ.

ನಟಿ ದಿ. ಜೆ.ಜಯಲಲಿತಾ ಅವರ ಜೀವನಚರಿತ್ರೆ ಆಧಾರಿತ ತಲೈವಿ ಸಿನಿಮಾ ಏ.23 ರಂದು ಬಿಡುಗಡೆ ಆಗಬೇಕಿತ್ತು. ಆದರೆ ಕೊರೋನಾ ಕಾರಣದಿಂದ ಸಿನಿಮಾ ಬಿಡುಗಡೆ ಮುಂದೂಡಲಾಗಿದೆ.
ಈ ಚಿತ್ರವು ಕನ್ನಡ, ತೆಲುಗು, ತಮಿಳು ಹಾಗೂ ಹಿಂದಿ ಭಾಷೆಗಳಲ್ಲಿ ನಿರ್ಮಿಸಿರುವುದರಿಂದ ಏಕಕಾಲಕ್ಕೆ ಬಿಡುಗಡೆ ಮಾಡಲು ನಿರ್ಧರಿಸಿದ್ದೇವೆ ಎಂದು ನಿರ್ಮಾಣ ಸಂಸ್ಥೆ ಹೇಳಿದೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

Don't Miss