Wednesday, August 17, 2022

Latest Posts

ಸೆಕ್ಸ್ ವರ್ಕರ‍್ಸ್ ಹತ್ಯೆಗೆ ಪಟ್ಟಿ ರೆಡಿ ಮಾಡಿರುವ ತಾಲಿಬಾನಿಗಳು!

ಪ್ರೀತಿಯ ಓದುಗರೇ,
ಕೋವಿಡ್ ನಿರ್ನಾಮ ನಮ್ಮ ಕೈಯಲ್ಲೇ ಇದೆ. ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಯ್ದುಕೊಳ್ಳಿ, ಕೈ, ಮುಖವನ್ನು ಸ್ವಚ್ಛವಾಗಿ ಇಟ್ಟುಕೊಳ್ಳಿ. ನೀವೂ ಸುರಕ್ಷಿತರಾಗಿರಿ, ನಿಮ್ಮವರನ್ನೂ ಸುರಕ್ಷಿತರಾಗಿ ಇರುವಂತೆ ನೋಡಿಕೊಳ್ಳಿ.
…………………………………………………………………

ಹೊಸದಿಗಂತ ಆನ್‌ಲೈನ್ ಡೆಸ್ಕ್:

ಅಫ್ಘಾನಿಸ್ತಾನದಲ್ಲಿ ಇದೀಗ ಮಹಿಳೆಯರು ಅಸುರಕ್ಷಿತರಾಗಿದ್ದಾರೆ.
ಯಾವ ಕಾರಣಕ್ಕೆ ತಾಲಿಬಾನಿಗಳು ಟಾರ್ಗೆಟ್ ಮಾಡುತ್ತಾರೆ ಎನ್ನುವ ಭೀತಿಯಲ್ಲಿ ದಿನಕಳೆಯುತ್ತಿದ್ದಾರೆ. ತಾಲಿಬಾನ್ ಇದೀಗ ದೇಶದಲ್ಲಿರುವ ಸೆಕ್ಸ್ ವರ್ಕರ‍್ಸ್‌ನನ್ನು ಟಾರ್ಗೆಟ್ ಮಾಡಿದೆ.
ಈಗಾಗಲೇ ವೇಶ್ಯಾವಾಟಿಕೆ ನಡೆಸುವ ಮಹಿಳೆಯರನ್ನು ಕೊಲ್ಲಲು ತಾಲಿಬಾನ್ ಪಟ್ಟಿ ತಯಾರಿಸಿದೆ ಎಂದು ವರದಿಯಾಗಿದೆ. ಇದರ ಜೊತೆಗೆ ಅಶ್ಲೀಲ ವೆಬ್‌ಸೈಟ್‌ಗಳ ಬಗ್ಗೆಯೂ ತಾಲಿಬಾನಿಗಳು ಕಣ್ಣಿಟ್ಟಿದ್ದಾರೆ. ವಿದೇಶಿ ಪುರುಷರೊಂದಿಗೆ ಲೈಂಗಿಕ ಕ್ರಿಯೆಯಲ್ಲಿ ತೊಡಗಿರುವ ಅಫ್ಘಾನಿ ಮಹಿಳೆಯರು ಇವರ ಟಾರ್ಗೆಟ್ ಆಗಿದ್ದಾರೆ. ಮಹಿಳೆಯರಿಗಾಗಿ ಹುಡುಕಾಟ ನಡೆಯುತ್ತಿದೆ ಎನ್ನಲಾಗಿದೆ.

 

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

Don't Miss

error: Content is protected !!