spot_img

ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಪಾಡಿ, ಕೊರೋನಾದಿಂದ ಸುರಕ್ಷಿತರಾಗಿರಿ.

Saturday, October 16, 2021

ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಪಾಡಿ, ಕೊರೋನಾದಿಂದ ಸುರಕ್ಷಿತರಾಗಿರಿ.

Latest Posts

ಪುರಸಭೆಯ ಮಹಿಳಾ ಉದ್ಯೋಗಿಗಳಿಗೆ ಮನೆಯಲ್ಲೇ ಇರಿ ಎಂದ ತಾಲಿಬಾನ್

- Advertisement -Nitte

ಹೊಸದಿಗಂತ ಆನ್‌ಲೈನ್ ಡೆಸ್ಕ್:

ಅಫ್ಘಾನಿಸ್ತಾನ ತಾಲಿಬಾನಿಗಳ ವಶವಾದಾಗಿನಿಂದ ಮಹಿಳೆಯರಿಗೆ ಸ್ವಾತಂತ್ರ್ಯವೇ ಇಲ್ಲದಂತಾಗಿದೆ.
ಕೆಲಸಕ್ಕೆ ತೆರಳುತ್ತಿದ್ದ ಹೆಣ್ಣುಮಕ್ಕಳನ್ನು ಮನೆಯಲ್ಲೇ ಕೂರಿಸಿ ತಾಲಿಬಾನ್ ಸಂಭ್ರಮಿಸುತ್ತಿದೆ. ಇದೀಗ ಕಾಬೂಲ್‌ನ ನೂತನ ಮೇಯರ್ ಮಹಿಳಾ ಪುರಸಭೆಯ ಉದ್ಯೋಗಿಗಳಿಗೆ ಮನೆಯಲ್ಲೇ ಇರುವಂತೆ ಹೇಳಿದ್ದಾರೆ.
ಪುರುಷನಿಂದ ಅವರ ಕೆಲಸ ಮಾಡಲು ಸಾಧ್ಯವಾಗದ ಹೊರತು ಮನೆಯಲ್ಲೇ ಇರಿ ಎಂದು ಹೇಳಿದ್ದಾರೆ.
ಹಮಾದುಲ್ಲಾ ನೋಮಾನಿ ಕೆಲ ಸಮಯ ಮಹಿಳೆಯರು ಕೆಲಸ ಮಾಡುವುದನ್ನು ನಿಲ್ಲಿಸುವುದು ಅಗತ್ಯವಾಗಿದೆ ಎಂದಿದ್ದಾರೆ.
ಅಫ್ಘಾನಿಸ್ತಾನದ ಮಹಿಳೆಯರಿಗೆ ಇದು ಹೊಸ ಇಸ್ಲಾಮಿಸ್ಟ್ ಸರ್ಕಾರ ವಿಧಿಸಿರುವ ಇತ್ತೀಚಿನ ನಿರ್ಬಂಧವಾಗಿದೆ.
1990ರಲ್ಲಿ ತಾಲಿಬಾನ್ ಮಹಿಳೆಯರಿಗೆ ಶಿಕ್ಷಣ ಮತ್ತು ಕೆಲಸದ ಸ್ಥಳದಿಂದ ನಿರ್ಬಂಧಿಸಿತ್ತು.
ಕಳೆದ ತಿಂಗಳು ಯುಎಸ್ ಪಡೆಗಳನ್ನು ಹಿಂತೆಗೆದುಕೊಂಡ ನಂತರ ದೇಶವನ್ನು ಸಂಪೂರ್ಣವಾಗಿ ತಾಲಿಬಾನ್ ವಶಪಡಿಸಿಕೊಂಡಿದ್ದು,ಮಹಿಳೆಯರ ಹಕ್ಕುಗಳನ್ನು ಗೌರವಿಸುತ್ತೇವೆ ಎಂದಿದ್ದರು. ಆದರೆ ಇದೀಗ ಚಿತ್ರಣವೇ ಬದಲಾಗಿದೆ.

- Advertisement -Srinivas collage

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

spot_imgspot_img

Don't Miss