ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ತಮಿಳು ನಟ ವಿಶಾಲ್ ಭೇಟಿ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌

ಖ್ಯಾತ ತಮಿಳು ಚಲನಚಿತ್ರ ನಟ ವಿಶಾಲ್ ದಕ್ಷಿಣ ಕನ್ನಡ ಜಿಲ್ಲೆಯ ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಆಗಮಿಸಿ ದೇವರ ದರುಶನ ಪಡೆದರು.

ಶುಕ್ರವಾರ ಶ್ರೀ ಕ್ಷೇತ್ರಕ್ಕೆ ಆಗಮಿಸಿದ ವಿಶಾಲ್ ಅವರು ಶ್ರೀ ಮಂಜುನಾಥ ಸ್ವಾಮಿಯ ದರ್ಶನ ಪಡೆದು ವಿಶೇಷ ಪೂಜೆ ಸಲ್ಲಿಸಿದರು. ಅಭಿಮಾನಿಗಳು ಅವರೊಂದಿಗೆ ಸೆಲ್ಫಿ ತೆಗೆಯಲು ಮುಗಿ ಬೀಳುತ್ತಿದ್ದರು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!