ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಪಾಡಿ, ಕೊರೋನಾದಿಂದ ಸುರಕ್ಷಿತರಾಗಿರಿ.

Tuesday, May 18, 2021

ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಪಾಡಿ, ಕೊರೋನಾದಿಂದ ಸುರಕ್ಷಿತರಾಗಿರಿ.

Latest Posts

ತಮಿಳು ಹಾಸ್ಯ ನಟ ವಿವೇಕ್ ಆಸ್ಪತ್ರೆಗೆ ದಾಖಲು: ಸ್ಥಿತಿ ಗಂಭೀರ

ಹೊಸ ದಿಗಂತ ಆನ್ ಲೈನ್ ಡೆಸ್ಕ್:

ತಮಿಳು ಹಾಸ್ಯ ನಟ ವಿವೇಕ್ ಅವರಿಗೆ ಹೃದಯಾಘಾತವಾಗಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ.

ಚೆನ್ನೈನ್ ಖಾಸಗಿ ಆಸ್ಪತ್ರೆಗೆ ವಿವೇಕ್ ಅವರನ್ನು ದಾಖಲಿಸಲಾಗಿದ್ದು, ಇಂಟೆನ್ಸಿವ್ ಕೇರ್ ಯೂನಿಟ್ ನಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಸದ್ಯಕ್ಕೆ ಅವರ ಸ್ಥಿತಿ ಗಂಭೀರವಾಗಿದ್ದು, ವೈದ್ಯರು ಚಿಕಿತ್ಸೆ ಮುಂದುವರೆಸಿದ್ದಾರೆ.

ನಿನ್ನೆಯಷ್ಟೇ ವಿವೇಕ್ ಕೋವಿಡ್ ಲಸಿಕೆಯನ್ನು ಪಡೆದಿದ್ದರು. ಹೃದಯಾಘಾತಕ್ಕೂ, ಲಸಿಕೆ ಪಡೆದಿರುವುದಕ್ಕೂ ಯಾವುದೇ ಸಂಬಂಧವಿಲ್ಲವೆಂದು ವೈದ್ಯರೂ ಸ್ಪಷ್ಟಪಡಿಸಿದ್ದಾರೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

spot_imgspot_img

Don't Miss