ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಪಾಡಿ, ಕೊರೋನಾದಿಂದ ಸುರಕ್ಷಿತರಾಗಿರಿ.

Sunday, May 9, 2021

ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಪಾಡಿ, ಕೊರೋನಾದಿಂದ ಸುರಕ್ಷಿತರಾಗಿರಿ.

Latest Posts

ಕಾಲಿವುಡ್ ಸಿನಿಮಾರಂಗದ ಪ್ರಸಿದ್ಧ ನಿರ್ದೇಶಕ ಕೆ.ವಿ. ಆನಂದ್ ನಿಧನ

ಹೊಸ ದಿಗಂತ ಆನ್ ಲೈನ್ ಡೆಸ್ಕ್:

ಕಾಲಿವುಡ್’ನ ಹೆಸರಾಂತ ಸಿನಿಮಾ ನಿರ್ದೇಶಕ ಕೆ.ವಿ. ಆನಂದ್ (54) ಹೃದಯಾಘಾತದಿಂದ ಮೃತಪಟ್ಟಿದ್ದಾರೆ.

ಚಿಕಿತ್ಸೆಗಾಗಿ ಚೆನ್ನೈ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಚಿಕಿತ್ಸೆ ಫಲಕಾರಿಯಾಗದೇ ಆಸ್ಪತ್ರೆಯಲ್ಲಿಯೇ ಆನಂದ್ ಕೊನೆಯುಸಿರೆಳೆದಿದ್ದಾರೆ.

ಹಲವು ಸಿನಿಮಾ ರಂಗಗಳಲ್ಲಿ ಛಾಯಾಗ್ರಾಹನಾಗಿ ಕೆಲಸ ಮಾಡಿದ ನಂತರ 2005 ರಲ್ಲಿ “ಕಾನ ಕಾಂದೇನ್” ಸಿನಿಮಾ ಮೂಲಕ ನಿರ್ದೇಶನಕ್ಕಿಳಿದರು.

ಆನಂದ್ ಪ್ರಿಯದರ್ಶನ್ ನಿರ್ದೇಶನದ  ಮಲಯಾಳಂ ಚಿತ್ರ “ಥೆನ್ಮವಿನ್ ಕೊಂಬತ್” ಚಿತ್ರದೊಂದಿಗೆ ಛಾಯಾಗ್ರಾಹಕರಾಗಿ ಚಿತ್ರರಂಗಕ್ಕೆ ಪ್ರವೇಶಿಸಿದ ಅವರು ರಾಷ್ಟ್ರೀಯ ಪ್ರಶಸ್ತಿ ಪಡೆದರು.

ಆಯಾನ್, ಕಾಪ್ಪಾನ್, ಕವನ್, ಅನೇಗಾ, ಕೋ, ಕಾನಾ ಮೊದಲಾದ ಮಲಿಯಾಳಂ ಸಿನಿಮಾಗಳನ್ನು ಆನಂದ್ ನಿರ್ದೇಶನ ಮಾಡಿದ್ದರು.

ಸುದ್ದಿ ಇಷ್ಟವಾಯ್ತಾ, ಇತರರಿಗೂ ಶೇರ್ ಮಾಡಿ, ಓದಿಸಿ.

Whatsapp Group
Telegram

Latest Posts

spot_imgspot_img

Don't Miss