ಮೇಕೆದಾಟು ಯೋಜನೆ ವಿರುದ್ಧ ನಿರ್ಣಯ ಮಂಡಿಸಿದ ತಮಿಳುನಾಡು ಸಿಎಂ: ಆಡಳಿತ-ವಿರೋಧ ಪಕ್ಷಗಳಿಂದ ಸಂಪೂರ್ಣ ಬೆಂಬಲ
ಹೊಸದಿಗಂತ ಡಿಜಿಟಲ್ ಡೆಸ್ಕ್: ಕಾವೇರಿ ನದಿ ನೀರಿನ ಹಂಚಿಕೆ ವಿವಾದದ ನಡುವೆ, ಕರ್ನಾಟಕ ಸರ್ಕಾರ ಪ್ರಸ್ತಾಪಿಸಿರುವ ಮೇಕೆದಾಟು ಸಮತೋಲನ ಜಲಾಶಯ ಯೋಜನೆ ವಿರುದ್ಧ ತಮಿಳುನಾಡು ವಿಧಾನಸಭೆಯು ಶುಕ್ರವಾರ ಸರ್ವಾನುಮತದ ನಿರ್ಣಯವನ್ನು ಅಂಗೀಕರಿಸಿದೆ. ಮುಖ್ಯಮಂತ್ರಿಗಳು ಮಂಡಿಸಿದ ಈ ನಿರ್ಣಯಕ್ಕೆ ಆಡಳಿತ ಮತ್ತು ವಿರೋಧ ಪಕ್ಷಗಳು ಸೇರಿದಂತೆ ಸದನದ ಎಲ್ಲಾ ಸದಸ್ಯರು ಒಮ್ಮತದ ಬೆಂಬಲ ಸೂಚಿಸಿದರು. ಕೇಂದ್ರ ಸರ್ಕಾರಕ್ಕೆ ತಮಿಳುನಾಡು ಒತ್ತಾಯ ಮೇಕೆದಾಟು ಯೋಜನೆಗೆ ಯಾವುದೇ ರೀತಿಯ ತಾಂತ್ರಿಕ, ಪರಿಸರ ಅಥವಾ ಕಾನೂನಾತ್ಮಕ ಕ್ಲಿಯರೆನ್ಸ್‌ಗಳನ್ನು ನೀಡಬಾರದು ಎಂದು ನಿರ್ಣಯದ ಮೂಲಕ … Continue reading ಮೇಕೆದಾಟು ಯೋಜನೆ ವಿರುದ್ಧ ನಿರ್ಣಯ ಮಂಡಿಸಿದ ತಮಿಳುನಾಡು ಸಿಎಂ: ಆಡಳಿತ-ವಿರೋಧ ಪಕ್ಷಗಳಿಂದ ಸಂಪೂರ್ಣ ಬೆಂಬಲ
Copy and paste this URL into your WordPress site to embed
Copy and paste this code into your site to embed