ತಮಿಳುನಾಡು ಎಲೆಕ್ಷನ್ | ಬಿಜೆಪಿ ಮೊದಲ ಪಟ್ಟಿ ಬಿಡುಗಡೆ: ಅಣ್ಣಾಮಲೈ ಹೆಸರು ಮಿಸ್ಸಿಂಗ್
ಹೊಸದಿಗಂತ ಡಿಜಿಟಲ್ ಡೆಸ್ಕ್: ತಮಿಳುನಾಡು ವಿಧಾನಸಭಾ ಚುನಾವಣೆಯ ರಣಕಹಳೆ ಮೊಳಗಿರುವ ನಡುವೆಯೇ ಭಾರತೀಯ ಜನತಾ ಪಕ್ಷ ತನ್ನ ಮೊದಲ ಅಭ್ಯರ್ಥಿಗಳ ಪಟ್ಟಿಯನ್ನು ಬಿಡುಗಡೆ ಮಾಡಿದೆ. ಎನ್‌ಡಿಎ ಮೈತ್ರಿಕೂಟದ ಭಾಗವಾಗಿ ಬಿಜೆಪಿ ಒಟ್ಟು 27 ಕ್ಷೇತ್ರಗಳಲ್ಲಿ ಸ್ಪರ್ಧಿಸಲಿದ್ದು, ಆ ಎಲ್ಲಾ ಕ್ಷೇತ್ರಗಳಿಗೆ ಅಭ್ಯರ್ಥಿಗಳ ಹೆಸರನ್ನು ಘೋಷಿಸಿದೆ. ಆದರೆ ಈ ಪಟ್ಟಿಯಲ್ಲಿ ಮಾಜಿ ರಾಜ್ಯಾಧ್ಯಕ್ಷ ಕೆ. ಅಣ್ಣಾಮಲೈ ಅವರ ಹೆಸರು ಕಾಣಿಸದಿರುವುದು ರಾಜಕೀಯ ವಲಯದಲ್ಲಿ ಚರ್ಚೆಗೆ ಗ್ರಾಸವಾಗಿದೆ. ಪಕ್ಷದ ಪಟ್ಟಿಯಲ್ಲಿ ಕೇಂದ್ರ ಸಚಿವ ಎಲ್. ಮುರುಗನ್, ಮಾಜಿ ರಾಜ್ಯಪಾಲೆ ತಮಿಳಿಸೈ … Continue reading ತಮಿಳುನಾಡು ಎಲೆಕ್ಷನ್ | ಬಿಜೆಪಿ ಮೊದಲ ಪಟ್ಟಿ ಬಿಡುಗಡೆ: ಅಣ್ಣಾಮಲೈ ಹೆಸರು ಮಿಸ್ಸಿಂಗ್
Copy and paste this URL into your WordPress site to embed
Copy and paste this code into your site to embed