ತಮಿಳುನಾಡು ಚುನಾವಣೆ: ಎರಡು ಕ್ಷೇತ್ರಗಳಿಂದ ಸ್ಪರ್ಧಿಸೋದಾಗಿ ಘೋಷಿಸಿದ ದಳಪತಿ ವಿಜಯ್
ಹೊಸದಿಗಂತ ಡಿಜಿಟಲ್ ಡೆಸ್ಕ್: ತಮಿಳುನಾಡು ಎಲೆಕ್ಷನ್ ಗೆ ಸಿದ್ಧತೆಗಳು ಜೋರಾಗಿರುವ ನಡುವೆಯೇ ನಟ-ರಾಜಕಾರಣಿ ದಳಪತಿ ವಿಜಯ್ ತಮ್ಮ ಪಕ್ಷ ತಮಿಳಗ ವೆಟ್ರಿ ಕಳಗಂ ಪರವಾಗಿ ಮಹತ್ವದ ಘೋಷಣೆ ಮಾಡಿದ್ದಾರೆ. ಅವರು ಚೆನ್ನೈನ ಪೆರಂಬೂರು ಹಾಗೂ ತಿರುಚಿರಾಪಳ್ಳಿ ಪೂರ್ವ ಕ್ಷೇತ್ರಗಳಿಂದ ಸ್ಪರ್ಧಿಸುವುದಾಗಿ ತಿಳಿಸಿದ್ದಾರೆ. ಏಪ್ರಿಲ್ 23ರಂದು ನಡೆಯಲಿರುವ ರಾಜ್ಯದ ಎಲ್ಲಾ 234 ವಿಧಾನಸಭಾ ಕ್ಷೇತ್ರಗಳ ಚುನಾವಣೆಗೆ ಸಂಬಂಧಿಸಿದಂತೆ ಪಕ್ಷ ತನ್ನ ಅಭ್ಯರ್ಥಿಗಳ ಪಟ್ಟಿಯನ್ನು ಬಿಡುಗಡೆ ಮಾಡಿದೆ. ಟಿ ನಗರ, ಮೈಲಾಪುರ, ವಿಲ್ಲಿವಕ್ಕಂ ಸೇರಿದಂತೆ ಹಲವು ಕ್ಷೇತ್ರಗಳಿಗೆ ಅಭ್ಯರ್ಥಿಗಳನ್ನು ಘೋಷಿಸಲಾಗಿದೆ. … Continue reading ತಮಿಳುನಾಡು ಚುನಾವಣೆ: ಎರಡು ಕ್ಷೇತ್ರಗಳಿಂದ ಸ್ಪರ್ಧಿಸೋದಾಗಿ ಘೋಷಿಸಿದ ದಳಪತಿ ವಿಜಯ್
Copy and paste this URL into your WordPress site to embed
Copy and paste this code into your site to embed