ತಮಿಳುನಾಡಿನಲ್ಲಿ ಬಿರುಸಿನ ಮತಬೇಟೆಗೆ ತೆರೆ: ನಾಳೆ ಮನೆ ಮನೆ ಪ್ರಚಾರಕ್ಕೆ ಅವಕಾಶ!

ಹೊಸ ದಿಗಂತ ಡಿಜಿಟಲ್ ಡೆಸ್ಕ್: ತಮಿಳುನಾಡು ವಿಧಾನಸಭೆ ಚುನಾವಣೆಗೆ ಕಳೆದ ಹಲವು ದಿನಗಳಿಂದ ನಡೆಯುತ್ತಿರುವ ಬಹಿರಂಗ ಪ್ರಚಾರಕ್ಕೆ ಇಂದು ತೆರೆ ಬಿದ್ದಿದೆ. ಇನ್ನೊಂದು ದಿನದ ಮನೆ ಮನೆ ಮತಬೇಟೆಯ ಬಳಿಕ ಮತದಾನ ನಡೆದು ಅಭ್ಯರ್ಥಿಗಳ ಭವಿಷ್ಯ ಸ್ಟ್ರಾಂಗ್‌ ರೂಂನಲ್ಲಿ ಭದ್ರವಾಗಲಿದೆ. ಈ ಬಾರಿಯ ಚುನಾವಣಾ ಪ್ರಚಾರ ಬಹಳ ಬಿರುಸಿನಿಂದ ಕೂಡಿತ್ತು. ಒಂದೆಡೆ ಡಿಎಂಕೆ ಮತ್ತು ಕಾಂಗ್ರೆಸ್ ಮೈತ್ರಿ ಪಕ್ಷಗಳು ಮತ್ತೆ ಅಧಿಕಾರಕ್ಕೇರಲು ಭರ್ಜರಿ ಮತಯಾಚನೆ ನಡೆಸಿದರೆ, ಮತ್ತೊಂದೆಡೆ ಎಐಎಡಿಎಂಕೆ ಮತ್ತು ಬಿಜೆಪಿ ನೇತೃತ್ವದ ಎನ್​ಡಿಎಯು ತಮಿಳುನಾಡು ಗದ್ದುಗೆಗೆ … Continue reading ತಮಿಳುನಾಡಿನಲ್ಲಿ ಬಿರುಸಿನ ಮತಬೇಟೆಗೆ ತೆರೆ: ನಾಳೆ ಮನೆ ಮನೆ ಪ್ರಚಾರಕ್ಕೆ ಅವಕಾಶ!