ಮೇಕೆದಾಟು ಯೋಜನೆಗೆ ತಮಿಳುನಾಡು ವಿರೋಧ: ‘ನಾವು ನಮ್ಮ ಕೆಲಸ ಮಾಡುತ್ತೇವೆ’ ಎಂದ ಸಿಎಂ ಡಿಕೆಶಿ
ಹೊಸದಿಗಂತ ಡಿಜಿಟಲ್ ಡೆಸ್ಕ್: ಮೇಕೆದಾಟು ಅಣೆಕಟ್ಟು ಯೋಜನೆಯ ವಿಚಾರವಾಗಿ ಕರ್ನಾಟಕ ಮತ್ತು ತಮಿಳುನಾಡು ಕಾಂಗ್ರೆಸ್ ಘಟಕಗಳ ನಡುವೆ ವಾಕ್ಸಮರ ತಾರಕಕ್ಕೇರಿರುವ ಬೆನ್ನಲ್ಲೇ, ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಭಾನುವಾರ ಮಹತ್ವದ ಪ್ರತಿಕ್ರಿಯೆ ನೀಡಿದ್ದಾರೆ. ನೆರೆಯ ತಮಿಳುನಾಡಿಗೆ ತಿರುಗೇಟು ನೀಡಿರುವ ಅವರು, “ಅವರು ರಾಜಕೀಯವಾಗಿ ವಿರೋಧಿಸಬಹುದು, ನಾವು ಅವರ ಧ್ವನಿಯನ್ನು ತಡೆಯುವುದಿಲ್ಲ; ಆದರೆ ನಾವು ನಮ್ಮ ಕೆಲಸ ಮಾಡಲೇಬೇಕು” ಎಂದು ಸ್ಪಷ್ಟಪಡಿಸಿದ್ದಾರೆ. ಕಾನೂನಿಗೆ ಗೌರವ, ನಮ್ಮ ಕೆಲಸಕ್ಕೆ ಬದ್ಧ ಸುದ್ದಿಗಾರರೊಂದಿಗೆ ಮಾತನಾಡಿದ ಸಿಎಂ ಡಿ.ಕೆ. ಶಿವಕುಮಾರ್, “ನಾನು ಈಗಾಗಲೇ … Continue reading ಮೇಕೆದಾಟು ಯೋಜನೆಗೆ ತಮಿಳುನಾಡು ವಿರೋಧ: ‘ನಾವು ನಮ್ಮ ಕೆಲಸ ಮಾಡುತ್ತೇವೆ’ ಎಂದ ಸಿಎಂ ಡಿಕೆಶಿ
Copy and paste this URL into your WordPress site to embed
Copy and paste this code into your site to embed