ತಮಿಳುನಾಡು ರಾಜಕೀಯ | ಕಾಂಗ್ರೆಸ್ ಜೊತೆ ಮೈತ್ರಿ ಮುಂದುವರಿಯುತ್ತೆ: ಸ್ಪಷ್ಟನೆ ಕೊಟ್ಟ ಸ್ಟಾಲಿನ್
ಹೊಸದಿಗಂತ ಡಿಜಿಟಲ್ ಡೆಸ್ಕ್: ಮುಂಬರುವ 2026ರ ತಮಿಳುನಾಡು ವಿಧಾನಸಭಾ ಚುನಾವಣೆಯನ್ನು ಗಮನದಲ್ಲಿಟ್ಟುಕೊಂಡು ಡಿಎಂಕೆ ಮುಖ್ಯಸ್ಥ ಹಾಗೂ ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ತಮ್ಮ ಪಕ್ಷದ ಭವಿಷ್ಯದ ಬಗ್ಗೆ ವಿಶ್ವಾಸ ವ್ಯಕ್ತಪಡಿಸಿದ್ದಾರೆ. ಮೈತ್ರಿ ರಾಜಕಾರಣದಲ್ಲಿ ಭಿನ್ನಾಭಿಪ್ರಾಯಗಳ ಮಾತು ಕೇಳಿಬರುತ್ತಿದ್ದರೂ, ಕಾಂಗ್ರೆಸ್ ಜೊತೆಗೂಡಿ ಚುನಾವಣೆಯನ್ನು ಎದುರಿಸುವುದಾಗಿ ಅವರು ಸ್ಪಷ್ಟಪಡಿಸಿದ್ದಾರೆ. ಆದರೆ ಸರ್ಕಾರವನ್ನು ಸ್ವಂತ ಶಕ್ತಿಯಿಂದಲೇ ರಚಿಸುವ ಗುರಿ ಡಿಎಂಕೆಗೆ ಇದೆ ಎಂದರು. ಡಿಎಂಕೆ-ಕಾಂಗ್ರೆಸ್ ಮೈತ್ರಿ ರಾಜ್ಯದಲ್ಲಿ ಬಲವಾಗಿ ಮುಂದುವರಿದಿದ್ದು, ಅಧಿಕಾರ ಹಂಚಿಕೆ ವಿಚಾರ ಈಗ ಪ್ರಸ್ತುತವಲ್ಲ ಎಂದು ಸ್ಟಾಲಿನ್ ಹೇಳಿದರು. ಕೆಲವರು … Continue reading ತಮಿಳುನಾಡು ರಾಜಕೀಯ | ಕಾಂಗ್ರೆಸ್ ಜೊತೆ ಮೈತ್ರಿ ಮುಂದುವರಿಯುತ್ತೆ: ಸ್ಪಷ್ಟನೆ ಕೊಟ್ಟ ಸ್ಟಾಲಿನ್
Copy and paste this URL into your WordPress site to embed
Copy and paste this code into your site to embed