ತಮಿಳುನಾಡು ನಕಲಿ ಮದ್ಯ ಪ್ರಕರಣ​: ಸಾವಿನ ಸಂಖ್ಯೆ 22ಕ್ಕೆ ಏರಿಕೆ

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌

ತಮಿಳುನಾಡಿನ ವಿಲ್ಲುಪುರಂ ಜಿಲ್ಲೆ ಸೇರಿದಂತೆ ವಿವಿಧೆಡೆ ನಕಲಿ ಮದ್ಯ ಸೇವಿಸಿ ಮೃತಪಟ್ಟಿರುವವರ ಸಂಖ್ಯೆ ಏರಿಕೆಯಾಗುತ್ತಿದೆ. ಮಂಗಳವಾರ ಮತ್ತಿಬ್ಬರು ಸಾವನ್ನಪ್ಪಿದ್ದು, ಸಾವಿನ ಸಂಖ್ಯೆ 22ಕ್ಕೆ ಏರಿಕೆಯಾಗಿದೆ.

ವಿಲ್ಲುಪುರಂ ಒಂದರಲ್ಲೇ ಮೂವರು ಮಹಿಳೆಯರು ಸೇರಿ 13 ಮಂದಿ ವಿಷಪೂರಿತ ಮದ್ಯ ಕುಡಿದು ಸಾವನ್ನಪ್ಪಿದ್ದಾರೆ. ಈ ಪ್ರಕರಣದ ಕುರಿತು ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಹೆಚ್‌ಆರ್‌ಸಿ) ತಮಿಳುನಾಡು ಸರ್ಕಾರಕ್ಕೆ ನೋಟಿಸ್ ಜಾರಿ ಮಾಡಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!