spot_img

ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಪಾಡಿ, ಕೊರೋನಾದಿಂದ ಸುರಕ್ಷಿತರಾಗಿರಿ.

Sunday, October 17, 2021

ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಪಾಡಿ, ಕೊರೋನಾದಿಂದ ಸುರಕ್ಷಿತರಾಗಿರಿ.

Latest Posts

ಮತ್ತೆ ತೆರೆ ಹಂಚಿಕೊಳ್ತಿದ್ದಾರೆ ಮೆಗಾಸ್ಟಾರ್ ಚಿರಂಜೀವಿ- ನಟಿ ತಮನ್ನಾ! ಯಾವ ಸಿನಿಮಾ ನೋಡಿ..

- Advertisement -Nitte

ಹೊಸದಿಗಂತ ಆನ್ ಲೈನ್ ಡೆಸ್ಕ್:

ಮೆಗಾಸ್ಟಾರ್ ಚಿರಂಜೀವಿ ನಟಿಸಲಿರುವ ಮುಂದಿನ ಸಿನಿಮಾ ‘ಭೋಲಾ ಶಂಕರ್’ ಗೆ ಮಿಲ್ಕಿ ಬ್ಯೂಟಿ ತಮನ್ನಾ ನಾಯಕಿಯಾಗಲಿದ್ದಾರಂತೆ.
ಹೌದು. ಈಗಾಗಲೇ ಸೈರಾ ನರಸಿಂಹ ರೆಡ್ಡಿ ಸಿನಿಮಾ ಮೂಲಕ ಒಂದು ಬಾರಿ ಜೋಡಿಯಾಗಿ ಕಾಣಿಸಿಕೊಂಡಿದ್ದ ಈ ಜೋಡಿ ಮತ್ತೆ ಒಂದಾಗಲಿದ್ದಾರಂತೆ.
ಈ ಚಿತ್ರ ತಮಿಳಿನ ಮೇದಾಲಂ ಚಿತ್ರದ ರಿಮೇಕ್ ಆಗಿದ್ದು, ಚಿತ್ರದ ಫಸ್ಟ್ ಲುಕ್ ರಿಲೀಸ್ ಮಾಡಲಾಗಿದೆ. ಅದರಲ್ಲಿ ಚಿರಂಜೀವಿ ತಂಗಿಯಾಗಿ ಕೀರ್ತಿ ಸುರೇಶ್ ನಟಿಸಲಿದ್ದು, ಮೂಲ ಸಿನಿಮಾದಲ್ಲಿನ ಶ್ರುತಿ ಹಾಸನ್ ಪಾತ್ರವನ್ನು ತೆಲುಗಿನಲ್ಲಿ ನಟಿ ತಮನ್ನಾ ಮಾಡಲಿದ್ದಾರೆ ಎನ್ನಲಾಗಿದೆ.
ಈ ಸಿನಿಮಾಕ್ಕೆ ಮೆಹೆರ್ ರಮೇಶ್ ಆಕ್ಷನ್ ಕಟ್ ಹೇಳಲಿದ್ದು, ಅನಿಲ್ ಸಂಕರ್ ಬಂಡವಾಳ ಹಾಕಲಿದ್ದಾರೆ.

- Advertisement -Srinivas collage

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

spot_imgspot_img

Don't Miss