ವಿಮಾನ ಮಹಾದುರಂತ: ಮೃತರ ಕುಟುಂಬಕ್ಕೆ 1 ಕೋಟಿ ಪರಿಹಾರ ಘೋಷಿಸಿದ ಟಾಟಾ ಗ್ರೂಪ್

ಹೊಸದಿಗಂತ ಡಿಜಿಟಲ್ ಡೆಸ್ಕ್:

ಇಂದು ಮಧ್ಯಾಹ್ನ ಅಹಮದಾಬಾದ್ ವಿಮಾನ ನಿಲ್ದಾಣದ ಬಳಿ ಏರ್ ಇಂಡಿಯಾ ವಿಮಾನ ಪತನವಾಗಿದೆ. ವಿಮಾನ ಟೇಕ್ ಆಫ್ ಆದ ಕೆಲವೇ ನಿಮಿಷದಲ್ಲಿ ವಿಮಾನ ಅಪಘಾತಕ್ಕೀಡಾಗಿದೆ.

ಅಹಮದಾಬಾದ್ ವಿಮಾನ ಪತನದಲ್ಲಿ ಮೃತಪಟ್ಟವರ ಕುಟುಂಬಕ್ಕೆ ತಲಾ 1 ಕೋಟಿ ರೂಪಾಯಿ ಪರಿಹಾರ ನೀಡುವುದಾಗಿ ಟಾಟಾ ಗ್ರೂಪ್ ಘೋಷಿಸಿದೆ.

ಏರ್ ಇಂಡಿಯಾ ವಿಮಾನ ಪತನವಾಗಿದ್ದು, ವಿಮಾನದಲ್ಲಿದ್ದ ಎಲ್ಲಾ 242 ಪ್ರಯಾಣಿಕರು ಸಾವನ್ನಪ್ಪಿದ್ದಾರೆ ಎಂದು ಸುದ್ದಿ ಸಂಸ್ಥೆ ಎಪಿ ವರದಿ ಮಾಡಿದೆ. ಅಲ್ಲದೆ, ಅಹಮದಾಬಾದ್ ಪೊಲೀಸರು ಕೂಡ ಯಾರೂ ಬದುಕುಳಿದಿರುವ ಸಾಧ್ಯತೆಯಿಲ್ಲ ಎಂದಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!