ಟಿಬಿ ಡ್ಯಾಂ ವೇದಿಕೆಯಲ್ಲಿ 3 ರಾಜ್ಯಗಳ ಅನ್ನದಾತನಿಗೆ ಕೇಂದ್ರದ ಬಂಪರ್ ಗಿಫ್ಟ್; ನವಲಿ ಯೋಜನೆಗೆ ಕೊನೆಗೂ ಸಿಕ್ತು ಗ್ರೀನ್ ಸಿಗ್ನಲ್!

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌ ತುಂಗಭದ್ರಾ ಜಲಾಶಯದ ಇತಿಹಾಸದಲ್ಲೇ ಇಂದು ಸುವರ್ಣಾಕ್ಷರಗಳಲ್ಲಿ ಬರೆಯುವ ದಿನ. ಕೊಪ್ಪಳ ಜಿಲ್ಲೆಯ ಮುನಿರಾಬಾದ್‌ನಲ್ಲಿ ನೂತನ 33 ಸ್ಪಿಲ್‌ವೇ ಗೇಟುಗಳ ಭವ್ಯ ಲೋಕಾರ್ಪಣೆ ಕಾರ್ಯಕ್ರಮದ ಬೆನ್ನಲ್ಲೇ, ಕರ್ನಾಟಕ, ಆಂಧ್ರಪ್ರದೇಶ ಹಾಗೂ ತೆಲಂಗಾಣದ ಕೋಟ್ಯಂತರ ರೈತರಿಗೆ ಕೇಂದ್ರ ಸರ್ಕಾರ ಗುಡ್ ನ್ಯೂಸ್ ಒಂದನ್ನು ರವಾನಿಸಿದೆ. ಪರ್ಯಾಯ ‘ನವಲಿ ಜಲಾಶಯ’ಕ್ಕೆ ಗ್ರೀನ್ ಸಿಗ್ನಲ್! ತುಂಗಭದ್ರಾ ಜಲಾಶಯದಲ್ಲಿ ದಶಕಗಳಿಂದ ಭಾರೀ ಪ್ರಮಾಣದ ಹೂಳು ತುಂಬಿರುವುದರಿಂದ ನೀರಿನ ಸಂಗ್ರಹಣಾ ಸಾಮರ್ಥ್ಯ ಕುಸಿದಿತ್ತು. ಇದಕ್ಕೆ ಪರ್ಯಾಯವಾಗಿ ಕೊಪ್ಪಳ ಜಿಲ್ಲೆಯ ಕನಕಗಿರಿ ತಾಲೂಕಿನ … Continue reading ಟಿಬಿ ಡ್ಯಾಂ ವೇದಿಕೆಯಲ್ಲಿ 3 ರಾಜ್ಯಗಳ ಅನ್ನದಾತನಿಗೆ ಕೇಂದ್ರದ ಬಂಪರ್ ಗಿಫ್ಟ್; ನವಲಿ ಯೋಜನೆಗೆ ಕೊನೆಗೂ ಸಿಕ್ತು ಗ್ರೀನ್ ಸಿಗ್ನಲ್!