ಶಿಕ್ಷಕರ ನೇಮಕಾತಿ ವಿವಾದ: ಸಿಬಿಐ ತನಿಖೆ ಅಗತ್ಯವಿಲ್ಲ ಎಂದ ಮುಖ್ಯಮಂತ್ರಿ ಚಂದ್ರಬಾಬು ನಾಯ್ಡು

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌ ಆಂಧ್ರಪ್ರದೇಶದ ‘ಮೆಗಾ ಡಿಎಸ್‌ಸಿ 2025’ ಶಿಕ್ಷಕರ ನೇಮಕಾತಿ ಪ್ರಕ್ರಿಯೆಯಲ್ಲಿ ಅಕ್ರಮಗಳು ನಡೆದಿವೆ ಎಂಬ ವಿರೋಧ ಪಕ್ಷಗಳ ಆರೋಪಗಳನ್ನು ಮುಖ್ಯಮಂತ್ರಿ ಎನ್. ಚಂದ್ರಬಾಬು ನಾಯ್ಡು ತಳ್ಳಿಹಾಕಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಪಕ್ಷಗಳು ನೀಡಿರುವ ಸಿಬಿಐ ತನಿಖೆಯ ಬೇಡಿಕೆಯನ್ನು ನಿರಾಕರಿಸಿರುವ ಅವರು, ಸರ್ಕಾರಿ ಅಧಿಕಾರಿಗಳು ಈಗಾಗಲೇ ಪ್ರತಿಯೊಂದು ಆರೋಪಕ್ಕೂ ಸ್ಪಷ್ಟ ಉತ್ತರಗಳನ್ನು ನೀಡಿದ್ದಾರೆ ಎಂದು ತಿಳಿಸಿದ್ದಾರೆ. ಕಾನೂನು ಹೋರಾಟದ ನಡುವೆ 14,000 ಹುದ್ದೆಗಳ ಭರ್ತಿ ಡಾ. ಬಿ.ಆರ್. ಅಂಬೇಡ್ಕರ್ ಕೋನಸೀಮಾ ಜಿಲ್ಲೆಯಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ ಮಾತನಾಡಿದ … Continue reading ಶಿಕ್ಷಕರ ನೇಮಕಾತಿ ವಿವಾದ: ಸಿಬಿಐ ತನಿಖೆ ಅಗತ್ಯವಿಲ್ಲ ಎಂದ ಮುಖ್ಯಮಂತ್ರಿ ಚಂದ್ರಬಾಬು ನಾಯ್ಡು