ಶಿಕ್ಷಕರ ದಿನಾಚರಣೆ ಸಂಭ್ರಮ; ಉತ್ತರ ಕನ್ನಡ ಜಿಲ್ಲೆಯ ಅತ್ಯುತ್ತಮ ಶಿಕ್ಷಕರಿಗೆ ಪ್ರಶಸ್ತಿ ಪ್ರದಾನ, ನಿವೃತ್ತ ಗುರುಗಳಿಗೆ ಸನ್ಮಾನ

ಹೊಸದಿಗಂತ ವರದಿ ಅಂಕೋಲಾ: ಉತ್ತರ ಕನ್ನಡ ಜಿಲ್ಲಾ ಪಂಚಾಯತ್‌, ಉಪನಿರ್ದೇಶಕರು ಶಾಲಾ ಶಿಕ್ಷಣ ಇಲಾಖೆ, ಉತ್ತರ ಕನ್ನಡ, ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಾರ್ಯಾಲಯ ಅಂಕೋಲಾ ಇವರ ಸಂಯುಕ್ತ ಆಶ್ರಯದಲ್ಲಿ ಡಾ. ಸರ್ವಪಲ್ಲಿ ರಾಧಾಕೃಷ್ಣನ್ ಜನ್ಮ ದಿನಾಚರಣೆಯನ್ನು ಆಚರಿಸಲಾಯಿತು. ಈ ಸಂದರ್ಭದಲ್ಲಿ ಉತ್ತರ ಕನ್ನಡ ಜಿಲ್ಲಾ ಮಟ್ಟದ ಶಿಕ್ಷಕರ ದಿನಾಚರಣೆ ಮತ್ತು ಉತ್ತರ ಕನ್ನಡ ಜಿಲ್ಲಾ ಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿ ಪ್ರದಾನ ಸಮಾರಂಭ ಮತ್ತು ನಿವೃತ್ತ ಶಿಕ್ಷಕರಿಗೆ ಸನ್ಮಾನ ಕಾರ್ಯಕ್ರಮವನ್ನು ಪಟ್ಟಣದ ನಾಡವರ ಸಭಾಭವನದಲ್ಲಿ ನಡೆಯಿತು. ರಾಜ್ಯ ಸರ್ಕಾರದ … Continue reading ಶಿಕ್ಷಕರ ದಿನಾಚರಣೆ ಸಂಭ್ರಮ; ಉತ್ತರ ಕನ್ನಡ ಜಿಲ್ಲೆಯ ಅತ್ಯುತ್ತಮ ಶಿಕ್ಷಕರಿಗೆ ಪ್ರಶಸ್ತಿ ಪ್ರದಾನ, ನಿವೃತ್ತ ಗುರುಗಳಿಗೆ ಸನ್ಮಾನ