Thursday, September 4, 2025

ಶಿಕ್ಷಕರ ದಿನಾಚರಣೆ: ರಾಜ್ಯ ಉತ್ತಮ ಶಿಕ್ಷಕ ಪ್ರಶಸ್ತಿ ಪ್ರಕಟ, ಇಲ್ಲಿದೆ ಸಂಪೂರ್ಣ ಪಟ್ಟಿ

ಹೊಸದಿಗಂತ ಡಿಜಿಟಲ್ ಡೆಸ್ಕ್:

ರಾಜ್ಯ ಮಟ್ಟದ ಉತ್ತಮ ಶಿಕ್ಷಕರ ಪ್ರಶಸ್ತಿಗೆ ಆಯ್ಕೆಯಾಗಿರುವ ಶಿಕ್ಷಕರ ಪಟ್ಟಿಯನ್ನು ಬಿಡುಗಡೆ ಮಾಡಿದೆ. ಪ್ರಾಥಮಿಕ ಶಾಲಾ ವಿಭಾಗದಿಂದ 20 ಶಿಕ್ಷಕರು ಮತ್ತು ಪ್ರೌಢಶಾಲಾ ವಿಭಾಗದಿಂದ 11 ಶಿಕ್ಷಕರನ್ನು (ಓರ್ವ ವಿಶೇಷ ಶಿಕ್ಷಕರೂ ಒಳಗೊಂಡಂತೆ) ಆಯ್ಕೆ ಮಾಡಲಾಗಿದೆ.

ಈ ಪುರಸ್ಕೃತರ ಪಟ್ಟಿಯಲ್ಲಿನ ಮಹಿಳಾ ಶಿಕ್ಷಕರುಗಳಿಗೆ ಅಕ್ಷರ ಮಾತೆ “ಸಾವಿತ್ರಿಬಾಯಿ ಫುಲೆ” ಇವರ ಹೆಸರಿನಲ್ಲಿ ಸೆ. 05 ರಂದು ನಡೆಯುವ ರಾಜ್ಯ ಮಟ್ಟದ ಶಿಕ್ಷಕರ ದಿನಾಚರಣೆಯಂದು ಪ್ರಶಸ್ತಿ ಪ್ರದಾನ ಮಾಡಲಿದೆ.

ಈ ಪ್ರಶಸ್ತಿಗೆ ಆಯ್ಕೆಯಾಗಿರುವ ಪ್ರಾಥಮಿಕ ಮತ್ತು ಪ್ರೌಢಶಾಲಾ ಶಿಕ್ಷಕರಿಗೆ ₹25,000 ನಗದು ಮತ್ತು ಪ್ರಶಸ್ತಿ ಫಲಕವನ್ನು ಬಹುಮಾನ ಮತ್ತು ಪ್ರಶಸ್ತಿ ಫಲಕವನ್ನು ನೀಡಿ ಗೌರವಿಸಲಾಗುತ್ತದೆ.

ಇದನ್ನೂ ಓದಿ