ನಮ್ಮ ಕನಸು ನನಸು ಮಾಡುವ ಗುರುಗಳು: ಶಿಕ್ಷಕರ ದಿನಾಚರಣೆಗೆ ಪ್ರಧಾನಿ ಮೋದಿ ಶುಭಾಶಯ

ಹೊಸದಿಗಂತ ಡಿಜಿಟಲ್ ಡೆಸ್ಕ್:

ಮಾಜಿ ರಾಷ್ಟ್ರಪತಿ ಸೌಪಲ್ಲಿ ರಾಧಾಕೃಷ್ಣ್ ಅವರಿಗೆ ಗೌರವ ಸಲ್ಲಿಸಿ ಪ್ರಧಾನಿ ಮೋದಿ ಶಿಕ್ಷಕರ ದಿನಾಚರಣೆ ಶುಭ ಕೋರಿದ್ದಾರೆ.

ನಮ್ಮ ಭವಿಷ್ಯವನ್ನು ನಿರ್ಮಿಸುವಲ್ಲಿ ಹಾಗೂ ಕನಸುಗಳನ್ನು ನನಸು ಮಾಡುವಲ್ಲಿ ಪ್ರಮುಖ ಪಾತ್ರ ವಹಿಸಿರುವ ಶಿಕ್ಷಕರಿಗೆ ಶಿಕ್ಷಕರ ದಿನಾಚರಣೆಯ ಶುಭಾಶಯಗಳು. ಶಿಕ್ಷಕರ ಸಮರ್ಪಣೆ ಹಾಗೂ ಪ್ರೇರಣೆಗಾಗಿ ಅವರಿಗೆ ನಾನು ಬಂದಿಸುತ್ತೇನೆ ಎಂದಿದ್ದಾರೆ.

 

 

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!