ಹೊಸದಿಗಂತ ಡಿಜಿಟಲ್ ಡೆಸ್ಕ್:
ಐಸಿಸಿ ಏಕದಿನ ವಿಶ್ವಕಪ್ 2023 ಟೂರ್ನಿಗೆ ಭಾರತ ತಂಡ ಪ್ರಕಟವಾಗಿದೆ.
ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ 15 ಸದಸ್ಯರ ಟೀಂ ಇಂಡಿಯಾವನ್ನು ಹೆಸರಿಸಿದೆ. ಅಕ್ಟೋಬರ್ 5 ರಿಂದ ಟೂರ್ನಿ ಆರಂಭವಾಗಲಿದೆ. ಬಿಸಿಸಿಐ ಆಯ್ಕೆ ಸಮಿತಿ ಅಧ್ಯಕ್ಷ ಅಜಿತ್ ಅಗರ್ಕರ್ ಹಾಗೂ ಟೀಂ ಇಂಡಿಯಾ ಕ್ಯಾಪ್ಟನ್ ರೋಹಿತ್ ಶರ್ಮಾ ಜಂಟಿ ಸುದ್ದಿಗೋಷ್ಠಿಯಲ್ಲಿ ತಂಡ ಪ್ರಕಟಿಸಿದ್ದಾರೆ.
Here's the #TeamIndia squad for the ICC Men's Cricket World Cup 2023 🙌#CWC23 pic.twitter.com/EX7Njg2Tcv
— BCCI (@BCCI) September 5, 2023
ಟೀಂ ಇಂಡಿಯಾ ಹೀಗಿದೆ…
ರೋಹಿತ್ ಶರ್ಮಾ (ನಾಯಕ)
ಶುಭ್ಮನ್ ಗಿಲ್
ವಿರಾಟ್ ಕೊಹ್ಲಿ
ಶ್ರೇಯಸ್ ಅಯ್ಯರ್
ಸೂರ್ಯಕುಮಾರ್ ಯಾದವ್
ಕೆಎಲ್ ರಾಹುಲ್ (ವಿಕೆಟ್ ಕೀಪರ್)
ಇಶಾನ್ ಕಿಶನ್ (ವಿಕೆಟ್ ಕೀಪರ್)
ಹಾರ್ದಿಕ್ ಪಾಂಡ್ಯ (ಉಪ ನಾಯಕ)
ರವೀಂದ್ರ ಜಡೇಜಾ
ಶಾರ್ದೂಲ್ ಥಾಕೂರ್
ಅಕ್ಷರ್ ಪಟೇಲ್
ಕುಲ್ದೀಪ್ ಯಾದವ್
ಜಸ್ಪ್ರಿತ್ ಬುಮ್ರಾ
ಮೊಹಮ್ಮದ್ ಶಮಿ
ಮೊಹಮ್ಮದ್ ಸಿರಾಜ್