Friday, February 3, 2023

Latest Posts

ನ್ಯೂಜಿಲೆಂಡ್ ವಿರುದ್ಧ ಏಕದಿನ ಸರಣಿಗೆ ಟೀಮ್ ಇಂಡಿಯಾ ಪ್ರಕಟ!

ಹೊಸದಿಗಂತ ಡಿಜಿಟಲ್ ಡೆಸ್ಕ್

ಭಾರತ ಹಾಗೂ ನ್ಯೂಜಿಲೆಂಡ್ ನಡುವಿನ ಏಕದಿನ ಸರಣಿಗೆ ಟೀಮ್ ಪ್ರಕಟವಾಗಿದ್ದು, ತವರಿನಲ್ಲಿ ಆಯೋಜಿಸಿರುವ ಈ ಟೂರ್ನಿಗೆ ಬಿಸಿಸಿಐ ತಂಡದಲ್ಲಿ ಎರಡು ಅನಿವಾರ್ಯ ಬದಲಾವಣೆಯನ್ನು ಮಾಡಿದೆ.
ಕೆಎಲ್ ರಾಹುಲ್ ವೈವಾಹಿಕ ಬದುಕಿಗೆ ಕಾಲಿಡುತ್ತಿರುವ ಕಾರಣ ನ್ಯೂಜಿಲೆಂಡ್ ವಿರುದ್ದದ ಏಕದಿನ ಸರಣಿಗೆ ಲಭ್ಯವಿಲ್ಲ. ಇತ್ತ ಅಲ್ರೌಂಡರ್ ಅಕ್ಸರ್ ಪಟೇಲ್ ಕೂಡ ವೈಯುಕ್ತಿಕ ಕಾರಣದಿಂದ ಲಭ್ಯವಿಲ್ಲ.
ತಂಡ ಹೀಗಿದೆ….!
ರೋಹಿತ್ ಶರ್ಮಾ(ನಾಯಕ), ಶುಭಮನ್ ಗಿಲ್, ಇಶಾನ್ ಕಿಶನ್, ವಿರಾಟ್ ಕೊಹ್ಲಿ, ಶ್ರೇಯಸ್ ಅಯ್ಯರ್, ಸೂರ್ಯಕುಮಾರ್ ಯಾದವ್, ಕೆಎಸ್ ಭರತ್(ವಿಕೆಟ್ ಕೀಪರ್), ಹಾರ್ದಿಕ್ ಪಾಂಡ್ಯ, ವಾಶಿಂಗ್ಟನ್ ಸುಂದರ್, ಶಹಬಾಜ್ ಅಹಮ್ಮದ್, ಶಾರ್ದೂಲ್ ಠಾಕೂರ್, ಯುಜುವೇಂದ್ರ ಚಹಾಲ್, ಕುಲ್ದೀಪ್ ಯಾದವ್, ಮೊಹಮ್ಮದ್ ಶಮಿ, ಮೊಹಮ್ಮದ್ ಸಿರಾಜ್, ಉಮ್ರಾನ್ ಮಲಿಕ್

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Latest Posts

Don't Miss

error: Content is protected !!