Sunday, December 3, 2023

Latest Posts

WORLD CUP 2023 | ಟೀಂ ಇಂಡಿಯಾ ಬ್ಯಾಟಿಂಗ್, ಮೊದಲ ಓವರ್‌ನಲ್ಲೇ ವಿಕೆಟ್ ಪತನ!

ಹೊಸದಿಗಂತ ಡಿಜಿಟಲ್ ಡೆಸ್ಕ್:

ಮುಂಬೈನ ವಾಂಖೆಡೆ ಸ್ಟೇಡಿಯಂನಲ್ಲಿ ಇಂದು ಶ್ರೀಲಂಕಾ-ಭಾರತ ತಂಡ ಮುಖಾಮುಖಿಯಾಗಿದ್ದು, ಟಾಸ್ ಗೆದ್ದ ಶ್ರೀಲಂಕಾ ಬೌಲಿಂಗ್ ಆಯ್ಕೆ ಮಾಡಿಕೊಂಡಿದೆ.

ತಂಡದ ಹಂಗಾಮಿ ನಾಯಕ ಕುಸಾಲ್ ಮೆಂಡಿಸ್ ಬೌಲಿಂಗ್ ಆಯ್ಕೆ ಮಾಡಿಕೊಂಡಿದ್ದಾರೆ, ಈಗಾಗಲೇ ಪಂದ್ಯ ಆರಂಭವಾಗಿದ್ದು, ಮೊದಲ ಓವರ್‌ನಲ್ಲೇ ಭಾರತದ ವಿಕೆಟ್ ಪತನವಾಗಿದೆ.

ದಿಲ್ಶನ್ ಮಧುಶಂಕ ಬೌಲಿಂಗ್ ಮಾಡಿದ್ದು, ಕ್ಯಾಪ್ಟನ್ ರೋಹಿತ್ ಶರ್ಮಾ ಕ್ಲೀನ್ ಬೌಲ್ಡ್ ಆಗಿದ್ದಾರೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Latest Posts

Don't Miss

error: Content is protected !!